Select Your Language

Notifications

webdunia
webdunia
webdunia
Friday, 4 April 2025
webdunia

ಬೆಂಗಳೂರಿನ ಕೊಳದ ಮಠದ ಸ್ವಾಮೀಜಿ ಶಿವೈಕ್ಯ

kolada mutt swamiji bengaluru karnataka ಕರ್ನಾಟಕ ಬೆಂಗಳೂರು ಕೊಳದ ಮಠ
bengaluru , ಶನಿವಾರ, 30 ಏಪ್ರಿಲ್ 2022 (14:46 IST)
ಬೆಂಗಳೂರಿನ ಕೊಳದ ಮಠದ ಶಾಂತವೀರ ಸ್ವಾಮೀಜಿ ಹೃದಯಾಘಾತದಿಂದ ಇಂದು ಮುಂಜಾನೆ ಶಿವೈಕ್ಯರಾಗಿದ್ದಾರೆ.
ಶುಕ್ರವಾರ ಮಹಾಲಕ್ಷ್ಮಿ ಲೇಔಟ್​ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಆದರೆ ಮಾರನೇ ದಿನವಾದ ಇಂದು ಮುಂಜಾನೆ ದಿಢೀರನೆ ಎದೆನೋವು ಕಾಣಿಸಿಕೊಂಡಿದ್ದು, ಶಿವೈಕ್ಯರಾಗಿದ್ದಾರೆ. ಶ್ರೀಗಳಿಗೆ 80 ವರ್ಷ ವಯಸ್ಸಾಗಿತ್ತು.
ಭಕ್ತರ ದರ್ಶನಕ್ಕೆ ಮಠದ ಆವರಣದಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ಇಂದು ಸಂಜೆಯೇ ಮಠದ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಶಾಂತಿನಗರದಲ್ಲಿರುವ ಮಠದಲ್ಲಿ ಸಂಜೆ ವಿಧಿವಿಧಾನ ನಡೆಯಲಿದ್ದು, ಗಣ್ಯರು ಶ್ರೀಗಳ ಪಾರ್ಥೀವ ಶರೀರದ ದರ್ಶನ ಪಡೆಯುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗಷ್ಟೇ ಅಡ್ಮಿಷನ್