Select Your Language

Notifications

webdunia
webdunia
webdunia
webdunia

ಕೋಲಾರ ಮುಖಂಡರು ಸಿದ್ದು ಭೇಟಿ

Kolar leaders meet
kolar , ಗುರುವಾರ, 5 ಜನವರಿ 2023 (19:59 IST)
ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಕೋಲಾರ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ನಿನ್ನೇ ರಾತ್ರಿ ಮುನಿಯಪ್ಪ ಅಂಡ್ ಟೀಂ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ಟೀಂ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಸಾಧ್ಯತೆ ಇದೆ. ಈ ಮೂಲಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋ ಗೊಂದಲಕ್ಕೆ ತೆರೆ ಬೀಳಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಸೌಧ ಬಳಿ ಹತ್ತು ಲಕ್ಷ ಹಣ ಸೀಜ್ ಮಾಡಿದ ಪೊಲೀಸರು