Webdunia - Bharat's app for daily news and videos

Install App

ಅಸ್ಸಾಂನಲ್ಲಿ ಉಗ್ರರ ಅಟ್ಟಹಾಸ: ಕೋಲಾರದ ಯೋಧ ಹುತಾತ್ಮ

Webdunia
ಶನಿವಾರ, 6 ಆಗಸ್ಟ್ 2016 (10:12 IST)
ಅಸ್ಸಾಂನ ಕೋಕ್ರಾಝರ್ ಪ್ರದೇಶದಲ್ಲಿ ನಡೆದ ಉಗ್ರರ ಅಟ್ಟಹಾಸದಲ್ಲಿ ಕೋಲಾರ ಜಿಲ್ಲೆಯ ಯೋಧ ರಾಜೇಶ್ (24) ಹುತಾತ್ಮರಾಗಿದ್ದಾರೆ.
 
ಕೋಲಾರ ಜಿಲ್ಲೆಯ ಕಿತ್ತಂಡೂರ ಗ್ರಾಮದ ಹುತಾತ್ಮ ಯೋಧ ರಾಜೇಶ್ ಅವರ ಪಾರ್ಥಿವ ಶರೀರ ಇಂದು ಸ್ವಗ್ರಾಂಕ್ಕೆ ಆಗಮಿಸಲಿದೆ. ರಾಮಯ್ಯನವರ ಪುತ್ರ ಯೋಧ ರಾಜೇಶ್ ಅವರು ಕಳೆದ ಮೂರು ವರ್ಷಗಳಿಂದ ಬಿಎಸ್‌ಎಫ್  ಸೇನಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
 
ನಿನ್ನೆ ಅಸ್ಸಾಂನ ಕೋಕ್ರಾಝರ್ ಪ್ರದೇಶದಲ್ಲಿ ನಡೆದ ಉಗ್ರರು ದಾಳಿಯಲ್ಲಿ 14 ಅಮಾಯಕರು ಬಲಿಯಾಗಿದ್ದು, ಹಲವು ಜನರಿಗೆ ಗಂಭೀರ ಗಾಯಗಳಾಗಿದ್ದವು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments