ಮಾನವೀಯತೆ ಮೆರೆದ ಕೋಲಾರ ತಹಶೀಲ್ದಾರ್

Webdunia
ಬುಧವಾರ, 12 ಅಕ್ಟೋಬರ್ 2022 (15:15 IST)
ಅಫಘಾತದಲ್ಲಿ‌ ಗಾಯಗೊಂಡಿದ್ದ ವ್ಯಕ್ತಿಯನ್ನ ತಹಶಿಲ್ದಾರ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಕೋಲಾರದ ಬಂಗಾರಪೇಟೆ ತಹಶಿಲ್ದಾರ್ ದಯಾನಂದ್  ಗಾಯಾಳುವನ್ನ ರಕ್ಷಣೆ ಮಾಡಿದ್ದಾರೆ.ಬಂಗಾರಪೇಟೆ ಪಟ್ಟಣದ ಕೆಂಪೇಗೌಡ ವೃತ್ತದ ಬಳಿ  ಘಟನೆ ನಡೆದಿದ್ದು,ಬೈಕ್  ಸವಾರ ಅಶ್ವಥ್ ನಾರಾಯಣ ಅವರ ಕಾಲಿನ ಮೇಲೆ ಟ್ರಾಕ್ಟರ್ ಹರಿದಿದ್ದು,ತಮ್ಮ ಸರ್ಕಾರಿ ವಾಹನದಲ್ಲಿ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆಯನ್ನ ತಹಶೀಲ್ದಾರ್ ಮೆರೆದಿದ್ದಾರೆ.ತಹಶೀಲ್ದಾರ್ ದಯಾನಂದ್ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಕಂಪನಿ ಕಡೆಯಿಂದ ಗಿಫ್ಟ್‌ ಸಿಕ್ಕಿದ್ರೆ ಹೀಗೇ ಸಿಗ್ಬೇಕು, ಎಂ ಕೆ ಭಾಟಿಯಾ ನಡೆಗೆ ಭಾರೀ ಮೆಚ್ಚುಗೆ

ಕಾಂಗ್ರೆಸ್ ಸರ್ಕಾರದ ಆತ್ಮಹತ್ಯಾ ಭಾಗ್ಯಕ್ಕೆ ಇನ್ನೆಷ್ಟು ಬಲಿಯಾಗಬೇಕು: ಆರ್ ಅಶೋಕ್ ಆಕ್ರೋಶ

ಅನುಮತಿ ಇಲ್ಲದೇ ನಡೆಯುವ ನಮಾಜ್ ನಿಷೇಧಿಸಿ: ಸಿಎಂಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

ಕೊಟ್ಟ ಮಾತು ತಪ್ಪಿ ನಡೆಯಲು ನಾನೇನು ಮೋದಿಯಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments