ಉಗ್ರಪ್ಪರನ್ನು ಬೆಂಬಲಿಸಿ ಎಂದ ಕೊಂಡಯ್ಯ

Webdunia
ಶನಿವಾರ, 20 ಅಕ್ಟೋಬರ್ 2018 (15:10 IST)
ಬಳ್ಳಾರಿ ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ಕೇಂದ್ರ ಸರ್ಕಾರದಿಂದ ಸೂಕ್ತ ಸವಲತ್ತುಗಳನ್ನು ತರಬಲ್ಲ ಹಾಗೂ ಸಂಸತ್ತಿನಲ್ಲಿ ಜಿಲ್ಲೆಯ ಸಮಸ್ಯೆಗಳನ್ನು ಮಂಡಿಸಬಲ್ಲ ಉಗ್ರಪ್ಪ ನವರನ್ನು ಬೆಂಬಲಿಸಬೇಕು ‌ಎಂದು ಎಮ್.ಎಲ್.ಸಿ.ಕೆ.ಸಿ. ಕೊಂಡಯ್ಯ ಹೇಳಿದ್ದಾರೆ.

ಬಳ್ಳಾರಿ ನಗರದಲ್ಲಿ ಮಾತನಾಡಿದ ಅವರು, ಈ ಅನಗತ್ಯ  ಲೊಕಸಭಾ ಚುನಾವಣೆ  ನಡೆಯಲು ಶ್ರೀರಾಮುಲು ಕಾರಣರಾಗಿದ್ದು, ಒಂದು ಮತಗಟ್ಟೆಗೆ 65 ಸಾವಿರ ವೆಚ್ಚದಂತೆ ಒಟ್ಟು 8 ಕೋಟಿ ರೂ. ಜನರ ಹಣ ಪೋಲಾಗುತ್ತಲಿದೆ ಎಂದು ಆರೋಪಿಸಿದರು.
ಬಿಜೆಪಿಯಿಂದ ಶ್ರೀರಾಮುಲು ಅವರ ಸಹೋದರಿ ಶಾಂತ ಸಂಸತ್ ಗೆ ಆಯ್ಕೆಯಾಗಿ ಜಿಲ್ಲೆಯ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಹರಿಸಲಿಲ್ಲ. 1999 ರಲ್ಲಿ ಸೋನಿಯಾ ಗಾಂದಿ ಗೆದ್ದನಂತರ 3.300 ಕೋಟಿಗಳ ಸೋನಿಯಾ ಪ್ಯಾಕೇಜ್ ಬಂದ ನಂತರ ಜಿಲ್ಲೆಯಲ್ಲಿ ಅರೋಗ್ಯ, ಶಿಕ್ಷಣ, ಮೂಲಭೂತ ಸೌರ್ಕಗಳ ಜೊತೆ  ಬಳ್ಳಾರಿ ವಿದ್ಯುತ್ ಶಾಖೋತ್ಪನ ಕೇಂದ್ರ ಸ್ದಾಪನೆಯಾಯ್ತು ಎಂದರು.

ಜಿಲ್ಲೆಯಲ್ಲಿ ಆರು ಜನ ಕಾಂಗ್ರೆಸ್ ಶಾಸಕರು, ಇಬ್ಬರು ವಿಧಾನ ಪರಿಷತ್ ಸದಸ್ಯರು, ಒರ್ವ ರಾಜ್ಯಸಭಾ ಸದಸ್ಯ ಕಾಂಗ್ರೆಸ್ ಪಕ್ಷದಲ್ಲಿದ್ದು ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡಿದರು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments