Webdunia - Bharat's app for daily news and videos

Install App

ಕರ್ನಾಟಕದಲ್ಲಿ ಕೊರೊನಾ ರಣಕೇಕೆ 7178 ಹೊಸ ಕೇಸ್

Webdunia
ಶನಿವಾರ, 8 ಆಗಸ್ಟ್ 2020 (22:58 IST)
ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ ಎಂದಿಗಿಂತ ಇಂದು ಹೆಚ್ಚಾಗಿ ವರದಿಯಾಗಿದ್ದು, ಡೆಡ್ಲಿ ವೈರಸ್ ಗೆ 93 ಜನರು ಬಲಿಯಾಗಿದ್ದಾರೆ.

7178 ಕೇಸ್ ಗಳು ಒಂದೇ ದಿನ ಪತ್ತೆಯಾಗಿವೆ. ಒಟ್ಟು ಸಂಖ್ಯೆ 1,72,102 ಕ್ಕೆ ಏರಿಕೆಯಾಗಿದೆ.   
5006 ಜನರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.   

ದಾಖಲೆ ಪ್ರಮಾಣದಲ್ಲಿ ಕೊರೊನಾ ಕೇಸ್ ಗಳು ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments