Webdunia - Bharat's app for daily news and videos

Install App

Kota:ಹೃದಯ ವಿದ್ರಾಹಕ ಘಟನೆಎ, ಸಾವಿನಲ್ಲೂ ಒಂದಾದ ದಂಪತಿ

Sampriya
ಶುಕ್ರವಾರ, 30 ಮೇ 2025 (16:44 IST)
Photo Credit X
ಕೋಟ: ಪತ್ನಿ ಸಾವನ್ನಪ್ಪಿದ ನಾಲ್ಕು ಗಂಟೆಯೊಳಗೆ ಪತಿಯೂ ಕೊನೆಯುಸಿರೆಳೆದ ಘಟನೆ ಸಾಸ್ತಾನದ ಗುಂಡ್ಮಿ ಪ್ರದೇಶದ ಬಳಿ ಗುರುವಾರ ನಡೆದಿದೆ.

ಪತಿ-ಪತ್ನಿ ಜೀವನದಲ್ಲಿ ಮಾತ್ರವಲ್ಲದೆ ಅಂತಿಮ ಕ್ಷಣಗಳಲ್ಲಿಯೂ ಒಂದಾಗಿದ್ದಾರೆ.

ನಿವೃತ್ತ ಹಿರಿಯ ಆರೋಗ್ಯ ನಿರೀಕ್ಷಕ ಜಿ.ರತ್ನಾಕರಯ್ಯ (84) ಮತ್ತು ಅವರ ಪತ್ನಿ ಸರೋಜಮ್ಮ (72) ಅವರು ನಿವೃತ್ತರಾದ
ಹಿನ್ನೆಲೆಯಲ್ಲಿ ಗುಂಡ್ಮಿಯಲ್ಲಿ ವಾಸವಾಗಿದ್ದರು. ಗುರುವಾರ ಬೆಳಗ್ಗೆ ಹೃದಯಾಘಾತದಿಂದ ಸರೋಜಮ್ಮ ಅವರು ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದುಃಖಿತನಾದ ರತ್ನಾಕರಯ್ಯ ಪತ್ನಿಯ ಮೃತದೇಹದ ಪಕ್ಕದಲ್ಲಿ ಅಳುತ್ತಿದ್ದರು. ಕೂಡಲೇ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತು. ತಮ್ಮ ಪತ್ನಿ ಸುಮಾರು ನಾಲ್ಕು ಗಂಟೆಗಳ ನಂತರ ನಿಧನರಾದರು.

ದಂಪತಿ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments