ಅಧಿಕಾರ ಬೇಡ ಎನ್ನಲು ನಾವೇನು ಸನ್ಯಾಸಿಗಳಲ್ಲ: ಕೋಟಾ ಶ್ರೀನಿವಾಸ್ ಪೂಜಾರಿ

Webdunia
ಮಂಗಳವಾರ, 4 ಡಿಸೆಂಬರ್ 2018 (10:00 IST)
ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಆಪರೇಷನ್ ಕಮಲ ಭೀತಿ ಎದುರಾಗಿರುವ ಬೆನ್ನಲ್ಲೇ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮಹತ್ವದ ಹೇಳಿಕೆ ನೀಡಿದ್ದಾರೆ.


ನಾವು ಆಪರೇಷನ್ ಕಮಲಕ್ಕೆ ಮುಂದಾಗಿಲ್ಲ. ಆದರೆ ಕಾಂಗ್ರೆಸ್ ನ ಶಾಸಕರೇ ಬಿಜೆಪಿಗೆ ತಾವಾಗಿಯೇ ಬರಲು ಸಿದ್ಧವಾದರೆ ಪಕ್ಷಕ್ಕೆ ಸೇರಿಸಿಕೊಂಡು ಸರ್ಕಾರ ರಚಿಸುತ್ತೇವೆ. ಬಿಎಸ್ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡುತ್ತೇವೆ. ಅಧಿಕಾರ ಬೇಡ ಎನ್ನಲು ನಾವೇನು ಸನ್ಯಾಸಿಗಳಲ್ಲ’ ಎಂದು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಈ ನಡುವೆ ಶಾಸಕ ಸತೀಶ್ ಜಾರಕಿಹೊಳಿ ಆಪರೇಷನ್ ಕಮಲದ ಬಗ್ಗೆ ಮಾತನಾಡಿದ್ದು, ಕಾಂಗ್ರೆಸ್ ನ ಆರೇಳು ಶಾಸಕರು ಬಿಜೆಪಿ ಸೇರುವುದು ಖಚಿತ. ಆದರೆ ನಾನಂತೂ ಬಿಜೆಪಿಗೆ ಹೋಗುತ್ತಿಲ್ಲ ಎಂದಿದ್ದಾರೆ. ಈ ಶಾಸಕರು ಬಿಜೆಪಿ ಸೇರುವುದರಿಂದ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments