Webdunia - Bharat's app for daily news and videos

Install App

ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಅಪಘಾತ

Webdunia
ಮಂಗಳವಾರ, 12 ಜುಲೈ 2022 (17:44 IST)
ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಅಪಘಾತ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಬೆಂಗಾವಲು‌ ಸಿಬ್ಬಂದಿ ಗಣೇಶ್ ಆಳ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೋಟ ಶ್ರೀನಿವಾಸ್ ಪೂಜಾರಿಯವರು ಸಿಬ್ಬಂದಿಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
 
ಬೆಂಗಾವಲು ವಾಹನದ ಮುಂದೆ ಸಂಚರಿಸುತಿದ್ದ ಲಾರಿ ಸೂಚನೇ ನೀಡದೇ ಪಥ ಬದಲಿಸಿದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ಅದೃಷ್ಟವಶಾತ್ ಬೆಂಗಾವಲು ವಾಹನದಲ್ಲಿದ್ದ ಎಲ್ಲಾ ಸಿಬ್ಬಂದಿಗಳು ‌ಅಪಾಯದಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments