Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಕೋಟಾ ಶ್ರೀನಿವಾಸ್ ವಾಗ್ದಾಳಿ

geetha
ಗುರುವಾರ, 22 ಫೆಬ್ರವರಿ 2024 (17:32 IST)
ಬೆಂಗಳೂರು-ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂಕಿಅಂಶಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರಕಾರದ ವಿರುದ್ಧ ಆರೋಪ ಮಾಡುತ್ತಿದ್ದರು. ಅದರಂತೆ ಕನ್ಸೂಮರ್‌ ಕಾನ್ಫಿಡೆನ್ಸ್‌ ಇಂಡೆಕ್ಸ್‌ ಪ್ರಕಾರ ಮಾಸಿಕ 5000ಕ್ಕಿಂತ ಕಡಿಮೆ ವರಮಾನ ಇರುವವರು ಶೇ.61.6 ಜನರಿದ್ದು, ಹಿಂದಿನ ವರ್ಷಗಳಿಗಿಂತ ಈ ಪರಿಸ್ಥಿತಿ ಹಾಳಾಗಿದೆ ಎಂದು ಆರ್‌ಬಿಐ ವರದಿ ಹೇಳುತ್ತದೆ.ವಿಶ್ವ ಆರೋಗ್ಯ ಸಂಸ್ಥೆಯವರ ಹಸಿವಿನ ಸೂಚ್ಯಂಕದಲ್ಲಿ 2023ರಲ್ಲಿ 125 ದೇಶಗಳ ಪಟ್ಟಿಯಲ್ಲಿ ಭಾರತ 115 ಸ್ಥಾನದಲ್ಲಿದೆ ಎಂದು ಉಲ್ಲೇಖಿಸಿದರು.
 
ಇನ್ನೂ ಈ ವೇಳೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಈ ಎಲ್ಲ ಅಂಕಿ ಅಂಶಗಳು ಕಾಂಗ್ರೆಸ್‌ನದ್ದೂ ಅಲ್ಲ; ಸಿದ್ದರಾಮಯ್ಯ ಅವರದ್ದೂ ಅಲ್ಲ. ಈ ಸರಕಾರದಲ್ಲಿ ಆಯಕಟ್ಟಿನ ಜಾಗಗಳಲ್ಲಿ ಕುಳಿತಿರುವ ದೇಶದ್ರೋಹಿಗಳದ್ದಾಗಿದೆ. ಕೇಂದ್ರ ಸರಕಾರದ ವಿರುದ್ಧ ಆರೋಪ ಮಾಡುವುದೇ ಅವರ ಕೆಲಸ ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments