Webdunia - Bharat's app for daily news and videos

Install App

ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಸಂಭ್ರಮ

Webdunia
ಶನಿವಾರ, 23 ಫೆಬ್ರವರಿ 2019 (15:45 IST)
ಬೆಟ್ಟದ ತಪ್ಪಲಿನಲ್ಲಿರುವ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ಮಹಾ ರಥೋತ್ಸವ ಸಡಗರದಿಂದ ನಡೆಯಿತು.

ಅರಸೀಕೆರೆ ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಹಿರೇ ಸಾದರಹಳ್ಳಿ ಸಮೀಪದ ಬೆಟ್ಟದ ತಪ್ಪಲಿನಲ್ಲಿರುವ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ಮಹಾ ರಥೋತ್ಸವಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. ಭಕ್ತರ ಜಯಘೋಷಗಳ ನಡುವೆ ರಥೋತ್ಸವ ಅದ್ಧೂರಿಯಿಂದ ನೆರವೇರಿತು.

ಸಂಪ್ರದಾಯದಂತೆ ವ್ಯಾಸ ಹುಣ್ಣಿಮೆಯಂದು ನಡೆಯುವ ಗುರು ಕೊಟ್ಟೂರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ವಿವಿಧ ಭಾಗಗಳಿಂದ ಅಪಾರ ಭಕ್ತರು ಬರುತ್ತಾರೆ.  ಗುರು ಕೊಟ್ಟೂರೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತ, ಅಭಿಷೇಕ ಹಾಗೂ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.  ಮಹಾರಥದ ಚಕ್ರಗಳಿಗೆ ಸಂಪ್ರದಾಯದಂತೆ ಪೂಜಾಕಾರ್ಯ ಶಾಸ್ತ್ರೋಕ್ತವಾಗಿ ಪೂರ್ಣಗೊಳಿಸಿ ಮಹಾ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಮನಸ್ಸಿನ ಇಚ್ಛೇ ಆದಷ್ಟು ಭೇಗ ಫಲಿಸಲಿ: ಪುತ್ತಿಗೆ ಸ್ವಾಮೀಜಿ ಆಶೀರ್ವಾದ

90 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

ನೈಸರ್ಗಿಕ ವಿಕೋಪಗಳು ದೇಶಕ್ಕೆ ಎದುರಾದ ಪರೀಕ್ಷೆ: 125ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಅಪ್ರಾಪ್ತ ಬಾಲಕಿಯೊಂದಿಗೆ ಹಸೆಮಣೆಯೇರಿ ಕಳ್ಳಾಟವಾಡಿದ ಪಂಚಾಯಿತಿ ಅಧ್ಯಕ್ಷನಿಗೆ ಬಂಧನ ಭೀತಿ

ಇಂದಿನಿಂದಲೇ ಆಸ್ತಿ ನೋಂದಣಿ ಶುಲ್ಕ ಡಬಲ್‌: ಕಾಂಗ್ರೆಸ್‌ ಸರ್ಕಾರದ ನಡೆಗೆ ಎಲ್ಲೆಡೆ ಆಕ್ರೋಶ

ಮುಂದಿನ ಸುದ್ದಿ
Show comments