Select Your Language

Notifications

webdunia
webdunia
webdunia
webdunia

ವ್ಯಾಕ್ಸಿನ್ ಪಡೆದವರು ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಬಹುದು

ವ್ಯಾಕ್ಸಿನ್  ಪಡೆದವರು ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಬಹುದು
bangalore , ಸೋಮವಾರ, 1 ನವೆಂಬರ್ 2021 (20:45 IST)
ನವದೆಹಲಿ: ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಜಂಟಿಯಾಗಿ ರೂಪುಗೊಂಡಿರುವ ಕೊವ್ಯಾಕ್ಸಿನ್ ಲಸಿಕೆ ಪಡೆದ ವ್ಯಕ್ತಿಗಳಿಗೆ ಆಸ್ಟ್ರೇಲಿಯಾ ಪ್ರವೇಶಕ್ಕೆ ಅವಕಾಶ ನೀಡಲಾಯಿತು ಎಂದು ಆಸ್ಟ್ರೇಲಿಯಾ ಹೈ ಕಮಿಷನರ್ ಬ್ಯಾರಿಫಾರೆಲ್ ಹೇಳಿದ್ದಾರೆ.
ಆಸ್ಟ್ರೇಲಿಯದ ಔಷಧೀಯ ಹೇಳಿಕೆ ಮತ್ತು ಲಸಿಕೆ ನಿಯಂತ್ರಣ ಮಂಡಳಿ “ಚಿಕಿತ್ಸಕ ಸರಕುಗಳ ಆಡಳಿತವು”(ಟಿಜಿಎ) ವರದಿ ಬ್ಯಾರಿ ಓಫಾರೆಲ್ ಈ ನೀಡಿದ್ದು, ಆಸ್ಟ್ರೇಲಿಯಕ್ಕೆ ಸಂಖ್ಯೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೊವ್ಯಾಕ್ಸಿನ್ ಪರಿಣಾಮಕಾರಿತ್ವವನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಕೊವ್ಯಾಕ್ಸಿನ್ ತೆಗೆದುಕೊಳ್ಳಿದ್ದು ಅದು ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ ಎಂದು ವರದಿಗಳ ಆಧಾರದ ಮೇಲೆ ಟಿಎಜಿ ನಿರ್ಧಾರ ಮಾಡಿದ್ದು ಒಪ್ಪಿಗೆಯಾಗಿದೆ.
ಆಸ್ಟ್ರೇಲಿಯಾ ಸರ್ಕಾರದ ಈ ನಿರ್ಧಾರದಿಂದ ಭಾರತೀಯ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಿಗೆ ಅನುಕೂಲವಾಗಲಿದೆ, ಹೆಚ್ಚು ಜನರ ಸಂಚಾರಕ್ಕೆ ಸಹಕಾರಿಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕಕ್ಕೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ