Daily Horoscope
✕

ಕೋವಿಡ್ – 19 ಮತ್ತೊಮ್ಮೆ ನೆರವು ನೀಡಿದ ಇನ್ಫೋಸಿಸ್

Webdunia
ಗುರುವಾರ, 16 ಏಪ್ರಿಲ್ 2020 (18:27 IST)
ಕೋವಿಡ್-19 ವಿರುದ್ಧದ ಕಾರ್ಯದಲ್ಲಿ ನೆರವಾಗಲು ಇನ್ಫೋಸಿಸ್ ಫೌಂಡೇಶನ್ ಮತ್ತೊಮ್ಮೆ ನೆರವಾಗಿದೆ.


ಉಡುಪಿ ಜಿಲ್ಲೆಗೆ ಈಗಾಗಲೇ ಇನ್ಪೋಸಿಸ್ ಫೌಂಡೇಶನ್ ವತಿಯಿಂದ 50 ಲಕ್ಷ ರೂ.ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗಿತ್ತು. ಇದೀಗ ಮುಂದುವರೆದು ಜಿಲ್ಲೆಗೆ  2 ನೇ ಹಂತದಲ್ಲಿ 28,75,320 ರೂ. ಮೌಲ್ಯದ ನಿಟ್ರೈಲ್ ಗ್ಲೌವ್ಸ್, ಎನ್95 ಫೇಸ್ ಮಾಸ್ಕ್, ಫೇಸ್ ಶೀಲ್ಡ್ ಹಾಗೂ ಪಿಪಿಇ ಕಿಟ್ ಗಳನ್ನು ಇನ್ಪೋಸಿಸ್ ಫೌಂಡೇಶನ್ ವತಿಯಿಂದ ಉಡುಪಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ಜಿಲ್ಲೆಗೆ ಕೋವಿಡ್ ಕಾರ್ಯಾಚರಣೆಯ ಸಂದರ್ಭದಲ್ಲಿ, ವೈದ್ಯಕೀಯ ಸಲಕರಣೆಗಳು ಅಭಾವವಿರುವ ಸಂದರ್ಭದಲ್ಲಿ, ಜಿಲ್ಲಾಡಳಿತದ  ಮನವಿಗೆ ತುರ್ತಾಗಿ ಸ್ಪಂದಿಸಿ, ವೈದ್ಯಕೀಯ ಪರಿಕರಗಳನ್ನು ನೀಡಿರುವ ಇನ್ಪೋಸಿಸ್ ಫೌಂಡೇಶನ್ ಅಧ್ಯಕ್ಷರಾದ ಸುಧಾಮೂರ್ತಿ ಅವರಿಗೆ ಜಿಲ್ಲಾಡಳಿತದ ಮೂಲಕ ಜಿಲ್ಲಾಧಿಕಾರಿ ಜಿ.ಜಗದೀಶ್ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯವರು ದೇಶದ್ರೋಹಿಗಳ ಜೊತೆ ಸೇರುವಷ್ಟು ಅಸಹಾಯಕರಾದುದೇಕೆ: ವಿಜಯೇಂದ್ರ

ಜಲಪಾತದಲ್ಲಿ ಹಾಯಾಗಿ ಮಲಗಿದ್ದ ಯುವತಿ ಕೊಚ್ಚಿ ಹೋದಳು.. ಧಾರುಣ ಘಟನೆಯ Video

ಜಿಯೋ ಐಪಿಒ ಸಂಚಲನ: ಷೇರು ಖರೀದಿಗೆ ತಜ್ಞರ ಸಬ್‌ಸ್ಕ್ರೈಬ್ ಅಭಯ, ಶೇ 20 ರಷ್ಟು ಲಿಸ್ಟಿಂಗ್ ಗೇನ್ ನಿರೀಕ್ಷೆ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments