Webdunia - Bharat's app for daily news and videos

Install App

ಸತ್ತ ವ್ಯಕ್ತಿಗೆ ಕೋವಿಡ್ ಸರ್ಟಿಫಿಕೆಟ್!

Webdunia
ಭಾನುವಾರ, 30 ಜನವರಿ 2022 (10:03 IST)
ತುಮಕೂರು : 6 ತಿಂಗಳ ಹಿಂದೆ ಮರಣ ಹೊಂದಿದ್ದ ವ್ಯಕ್ತಿಗೆ ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದಿದ್ದ ಸರ್ಟಿಫಿಕೆಟ್ ನೀಡಿ ಆರೋಗ್ಯ ಮಹಾ ಎಡವಟ್ಟು ಮಾಡಿದೆ.

ತುಮಕೂರು ನಗರದ ಮೆಳೆಕೋಟೆ ನಿವಾಸಿ ಬಸಪ್ಪ(80) 2021ರ ಏಪ್ರಿಲ್ 9ರಂದು ಮೊದಲ ಡೋಸ್ ತೆಗೆದುಕೊಂಡಿದ್ದರು. ಈ ನಡುವೆ ಜು.16 ರಂದು ಅವರು ಮೃತಪಟ್ಟಿದ್ದಾರೆ. ಆದರೆ ನಿನ್ನೆ 29ರಂದು ಎರಡನೇ ಡೋಸ್ ತೆಗೆದುಕೊಂಡಿರುವ ಬಗ್ಗೆ ಮೆಸೆಜ್ ಬಂದಿದೆ.

ವ್ಯಕ್ತಿ ಮರಣ ಹೊಂದಿ 6 ತಿಂಗಳಾದರೂ ಸತ್ತ ವ್ಯಕ್ತಿಗೆ ಹೇಗೆ ಲಸಿಕೆ ಕೊಟ್ರು ಎಂದು ಮೃತ ಬಸವಪ್ಪನ ಕುಟುಂಬ ಆಶ್ಚರ್ಯ ವ್ಯಕ್ತಪಡಿಸಿದೆ. ಜೊತೆಗೆ ಆರೋಗ್ಯ ಇಲಾಖೆಯ ಈ ನಿರ್ಲಕ್ಷ್ಯಕ್ಕೆ ಹಿಡಿಶಾಪ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮೋದಿಜೀ ನಿಮ್ಮನ್ನು ಮುಟ್ಟಬಹುದಾ… ಬಾಲಕಿ ಕೇಳಿದ ಮುಗ್ಧ ಪ್ರಶ್ನೆಗೆ ಪ್ರಧಾನಿ ಏನಂದ್ರು ನೋಡಿ Video

ಮುಂದಿನ ಸುದ್ದಿ
Show comments