‘ಕೊವಿಡ್ ಇನ್ನೂ ಬಿಟ್ಟುಹೋಗಿಲ್ಲ’

Webdunia
ಬುಧವಾರ, 20 ಏಪ್ರಿಲ್ 2022 (20:55 IST)
ರಾಜ್ಯದಲ್ಲಿ 4ನೇ ಕೋವಿಡ್ ಅಲೆ ಸದ್ಯಕ್ಕೆ ಬಂದಿಲ್ಲವಾದರೂ ಜನರು ನಿಯಮಗಳನ್ನು ಚಾಚೂ ತಪ್ಪದೇ ಪಾಲನೆ ಮಾಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಜನತೆಗೆ ಮನವಿ ಮಾಡಿದರು. ಕೊವಿಡ್-19 ಹೋಗೇಬಿಟ್ಟಿದೆ ಎಂದು ಯಾರೊಬ್ಬರೂ ಭಾವಿಸಬೇಡಿ. ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಆದರೆ ಕೋವಿಡ್ ಇನ್ನು ನಮ್ಮನ್ನು ಬಿಟ್ಟು ಹೋಗಿಲ್ಲ. ಹಾಗಾಗಿ ಜನತೆ ಮಾಸ್ಕ್ ಧರಿಸುವುದು, ಲಸಿಕೆ ಹಾಕಿಸಿಕೊಳ್ಳುವುದು ಸೇರಿದಂತೆ ಸರ್ಕಾರದ ನಿಯಮಗಳನ್ನು ಪಾಲನೆ ಮಾಡಬೇಕೆಂದು ಸಲಹೆ ಮಾಡಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೆಹಲಿ ಸೇರಿದಂತೆ ಮತ್ತಿತರ ಕಡೆ ಕೆಲವು ಭಾಗಗಳಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದು 4ನೇ ಅಲೆಯ ಮುನ್ಸೂಚನೆ ಎಂಬುದರ ಬಗ್ಗೆ ದೃಢಪಟ್ಟಿಲ್ಲ. ಅಧ್ಯಯನದಿಂದ ತಿಳಿಯಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಇದೆಂಥಾ ಸುದ್ದಿ

ಟ್ರಂಪ್ ಕೈಗೊಂಬೆ ಮೋದಿ ದೇಶಕ್ಕೇ ಮಾರಕ ಎಂದ ಸುಬ್ರಮಣಿಯನ್ ಸ್ವಾಮಿ: ಮೋದಿ ಫೇಲ್ ಪ್ರಧಾನಿ ಎಂದ ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ಬಗ್ಗೆ ಮಹತ್ವದ ಅಭಿಪ್ರಾಯ ಹೊರಡಿಸಿದ ಹೈಕೋರ್ಟ್‌

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರ ಕೃತ್ಯ ದೌರ್ಜನ್ಯದ ಪರಮಾವಧಿ: ಛಲವಾದಿ ನಾರಾಯಣಸ್ವಾಮಿ

ಬಳ್ಳಾರಿ ಶೂಟೌಟ್ ಗೆ ಐಪಿಎಸ್ ವರ್ತಿಕಾ ಕಟಿಯಾರ್ ತಲೆದಂಡ

ಮುಂದಿನ ಸುದ್ದಿ
Show comments