ವಿಶ್ವದಲ್ಲಿ ಕೊರೊನಾ ಮೂರನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿದೆ ಆದರೆ ಕೋವಿಡ್ ಸೋಂಕು ಇನ್ನೂ ಅಂತ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ಸೋಂಕು ಹೆಚ್ಚಾಗುವ ಅಪಾಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ.
ಈ ಬಗ್ಗೆ ಮಾಹಿತಿ ನೀಡಿದ ವಿಶ್ವ ಸಂಸ್ಥೆಯ ರೋಗ ಸೌಮ್ಯ ಸ್ವಾಮಿನಾಥನ್ ಅವರು, ವಿಶ್ವ ಕೋವಿಡ್ ಸೋಂಕಿನಿಂದ ಮುಕ್ತವಾಗಿಲ್ಲ. ಮುಂದಿನ ದಿನಗಳಲ್ಲಿ ಕೋವಿಡ್‌ನ ರೂಪಾಂತರಗಳು ಹೆಚ್ಚಾಗುವ ಸಾಧ್ಯತೆಯಿದೆ.
ಭಾರತದಲ್ಲಿ ಕೋವಿಡ್ ಪಿಡುಗಿನ ಮೂರನೆ ಅಲೆಯ ತೀವ್ರತೆ ಕ್ರಮೇಣ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 50407 ಕೋವಿಡ್ ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆ.
ಇನ್ನು ವಿಶ್ವದ ಹಲವು ರಾಷ್ಟ್ರಗಳು ಕೋವಿಡ್‌ನಿಂದ ಚೇತರಿಸಿಕೊಂಡಿವೆ, ಇಲ್ಲಿಯವರೆಗೆ ಒಟ್ಟು 40,70,41,806 ಕೊರೊನಾ ಪ್ರಕರಣ ದಾಖಲಾಗಿದೆ.