Webdunia - Bharat's app for daily news and videos

Install App

ಇನ್ಮುಂದೆ ಬೆಂಗಳೂರಿನಲ್ಲಿ ದಿನದ 24 ಗಂಟೆಯೂ ಸಿಗಲಿದೆ ಕೋವಿಡ್ ಲಸಿಕೆ

Webdunia
ಮಂಗಳವಾರ, 31 ಆಗಸ್ಟ್ 2021 (13:32 IST)
ಬೆಂಗಳೂರು: ವ್ಯಾಕ್ಸಿನ್ ಸಿಗದವರಿಗೆ ಬಿಬಿಎಂಪಿ ಗುಡ್ನ್ಯೂಸ್ ನೀಡಿದೆ. ಇನ್ಮುಂದೆ ಬೆಂಗಳೂರಿನಲ್ಲಿ ದಿನದ 24 ಗಂಟೆಯೂ ಲಸಿಕೆ ನೀಡುವ ಸೆಂಟರ್ಗಳನ್ನು ಆರಂಭಿಸಲು ಬಿಬಿಎಂಪಿ ಮುಂದಾಗಿದೆ. ಪ್ರಸ್ತುತ ನಗರದಲ್ಲಿ ಬೆಳಗ್ಗೆ 8 ರಿಂದ 2.30ರ ತನಕ ಲಸಿಕೆ ನೀಡಲಾಗುತ್ತದೆ.

ಈ ಪ್ರಕ್ರಿಯೆ ಮತ್ತಷ್ಟು ಚುರುಕುಗೊಳಿಸಲು ಪಾಲಿಕೆ ನಿರ್ಧರಿಸಿದ್ದು, ಪ್ರತಿ ವಲಯಕ್ಕೊಂದು 2್ಠ47 ವ್ಯಾಕ್ಸಿನೇಷನ್ ಕೇಂದ್ರ ತೆರೆಯಲು ತೀರ್ಮಾನಿಸಿದೆ. ಕೊಳಗೇರಿ ಪ್ರದೇಶ, ದಿನಗೂಲಿ ಕಾರ್ಮಿಕರಿಗೆ ಸುಲಭವಾಗಿ ಲಸಿಕೆ ಸಿಗುವಂತೆ ಮಾಡುವ ಉದ್ದೇಶಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಜನರು ಯಾವುದೇ ಸಮಯದಲ್ಲಾದರೂ ಲಸಿಕಾ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆಯಬಹುದಾಗಿದೆ.
ದೇಶದಲ್ಲೇ ಅತಿ ಹೆಚ್ಚು ಲಸಿಕೆ ನೀಡಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು 2ನೇ ಸ್ಥಾನದಲ್ಲಿದ್ದು, ದೆಹಲಿ ಮೊದಲನೇ ಸ್ಥಾನದಲ್ಲಿದೆ. ಇದೀಗ ಬಿಬಿಎಂಪಿ ಪ್ರತಿದಿನ 90 ಸಾವಿರ ಮಂದಿಗೆ ಲಸಿಕೆ ನೀಡುವ ಟಾರ್ಗೆಟ್ ಹಾಕಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments