ಪಾಕಿಸ್ತಾನ ಪರ ಘೋಷಣೆ ಕೂಗಿದವರ ಮೇಲೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು

geetha
ಬುಧವಾರ, 28 ಫೆಬ್ರವರಿ 2024 (15:31 IST)
ಬೆಂಗಳೂರು-ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ವಿಧಾನಸೌಧ ಪೊಲೀಸ್ ಠಾಣೆಗೆ  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್  ದೂರು ನೀಡಿದ್ದಾರೆ.ವಿಧಾನ ಸೌಧ ನಾಸೀರ್ ಹುಸೇನ್  ಬೆಂಬಲಿಗರು , ಪಾಕ್ ಪರ ಘೋಷಣೆ ಕೂಗಿದ್ದಾರೆ ಅನ್ನೋ ಮಾತು ಕೇಳಿ ಬಂದಿದೆ.ಮತ್ತೊಂದು ಕಡೆ  ನಾಸೀರ್ ಸಾಬ್ ಜಿಂದಬಾದ್  ಘೋಷಣೆ ಎನ್ನಲಾಗುತ್ತಿದೆ.ಪೊಲೀಸರು ಇದರ ಸತ್ಯಾಸತ್ಯತೆ ತಿಳಿಯಲು ಎಫ್ ಎಸ್ ಎಲ್ ರಿಪೋರ್ಟ್ ಮೊರೆ ಹೋಗಿದ್ದಾರೆ.ಈ ಪ್ರಕರಣವನ್ನು ಪೊಲೀಸರು ಸೂಕ್ತ ತನಿಖೆ ಮಾಡಬೇಕು.
 
ನಮ್ ರಾಷ್ಟ್ರದಲ್ಲಿ ಇದ್ದುಕೊಂಡು ಪಾಕಿಸ್ತಾನ ಪರ ಘೋಷಣೆ ಕೂಗೋದು ತಪ್ಪು.ಯಾರೇ ತಪ್ಪು ಮಾಡಿದ್ರೂ ತಪ್ಪೇ, ಒಂದು ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ.ನಿನ್ನೆ ಇದೇ ವಿಚಾರ ಕ್ಕೆ ಬಿಜೆಪಿಯವರು, ಕಾಂಗ್ರೆಸ್ ಕಚೇರಿ ಬಳಿ‌ ಪ್ರತಿಭಟನೆ ನಡೆಸಿದ್ದಾರೆ.ಅವರ ಬಳಿ ದಾಖಲೆ ಇದ್ರೆ ಪೊಲೀಸರಿಗೆ ಕೊಡಿ , ಅದು ಬಿಟ್ಟು ನಮ್ ಕಚೇರಿ ಮುಂದೆ ಪ್ರತಿಭಟನೆ ಮಾಡೋದು ತಪ್ಪು.ಈ ಮೂಲಕ ಸೂಕ್ತ ತನಿಖೆ ನಡೆಸುವಂತೆ ಒತ್ತಾಯ ಮಾಡ್ತಿನಿ ಎಂದು ಮನೋಹರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಮುಂದಿನ ಸುದ್ದಿ
Show comments