Webdunia - Bharat's app for daily news and videos

Install App

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

Webdunia
ಬುಧವಾರ, 11 ಡಿಸೆಂಬರ್ 2019 (15:28 IST)
ಸಿಎಲ್ ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿರೋ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಬೆಳವಣಿಗೆಗಳು ಗರಿಗೆದರಿವೆ.

ಉಪ ಚುನಾವಣೆಯ ಫಲಿತಾಂಶ ಬಳಿಕ ಕಾಂಗ್ರೆಸ್ ನ ಉನ್ನತ ಹುದ್ದೆಗಳಿಗೆ ಮುಖಂಡರು ರಾಜೀನಾಮೆ ನೀಡಿದ್ದರು.

ಇದೀಗ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಬುಲಾವ್ ಎಂದಿರೋ ಕೈ ಪಾಳೆಯದ ಹೈಕಮಾಂಡ್, ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಲು ನಿರ್ಧರಿಸಿದಂತಿದೆ.

ಹೈಕಮಾಂಡ್ ಭೇಟಿ ಬಳಿಕವಷ್ಟೇ ಡಿಕೆ ಶಿವಕುಮಾರ್  ಗೆ ಯಾವ ಹುದ್ದೆ ಸಿಗಲಿದೆ ಅನ್ನೋದು ಪಕ್ಕಾ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾಯುಭಾರ ಕುಸಿತ ಪರಿಣಾಮ ಇಂದು ಈ ಜಿಲ್ಲೆಗಳಲ್ಲಿ ಮಳೆ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಮುಂದಿನ ಸುದ್ದಿ
Show comments