Select Your Language

Notifications

webdunia
webdunia
webdunia
webdunia

ಚಿರಂಜೀವಿ ಸರ್ಜಾ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ

ಚಿರಂಜೀವಿ ಸರ್ಜಾ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ
ಬೆಂಗಳೂರು , ಸೋಮವಾರ, 8 ಜೂನ್ 2020 (09:43 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮನುಷ್ಯನ ಹುಟ್ಟು ಆಕಸ್ಮಿಕವಾದದ್ದು, ಸಾವು ಅನಿವಾರ್ಯ. ಈ ಮರಣ ಎಂಬುದು ಯಾರ ಕೈಯಲ್ಲೂ ಇಲ್ಲ. ಯಮ ನಮಗೆ ಯಾವ ಕಾರಣಕ್ಕೂ ಕರುಣೆ ತೋರಲ್ಲ ಎಂಬುದಕ್ಕೆ ಇದೇ ಸಾಕ್ಷಿ.


ಆರೋಗ್ಯವಾಗಿರುವಂತಹ ಒಬ್ಬ ಯುವಕ ಇಂದು ನಮ್ಮೊಂದಿಗಿಲ್ಲ ಅನ್ನೋದು ದುಃಖದ ವಿಚಾರ” ಎಂದು ಕಂಬನಿ ಮಿಡಿದಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಮೈಸೂರು ಅರಮನೆಯ ವೀಕ್ಷಣೆಗೆ ರಾಜ್ಯ ಸರ್ಕಾರ ಅನುಮತಿ