Daily Horoscope
✕

ಕೆಪಿಸಿಸಿ ಅಧ್ಯಕ್ಷ ಹುದ್ದೆ : ಸಿದ್ದು, ಡಿಕೆಶಿಗೆ ರಾಮಲಿಂಗಾರೆಡ್ಡಿ ಅಡ್ಡಿ?

Webdunia
ಭಾನುವಾರ, 5 ಜನವರಿ 2020 (16:07 IST)

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಮುಖಂಡರನ್ನು ನೇಮಕ ಮಾಡದೇ ಇರೋದ್ರಿಂದ ಇದೀಗ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ.
 

ಎಂ.ಬಿ.ಪಾಟೀಲ್, ಡಿ.ಕೆ.ಶಿವಕುಮಾರ್, ಎಸ್.ಆರ್.ಪಾಟೀಲ್ ಹೆಸರು ಕೇಳಿಬರುತ್ತಿರೋ ಜೊತೆಗೆ ಇದೀಗ ಮಾಜಿ ಸಚಿವರು ಬಿಗ್ ಫೈಟ್ ಕೊಡೋಕೆ ಮುಂದಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೆಸರು ಕೇಳಿಬರತೊಡಗಿದೆ.

 

ಇದರಿಂದಾಗಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾದಿಗೆ ವಿಘ್ನಗಳು ಮುಂದುವರಿದಂತೆ ಆಗಿವೆ. ಯಾರನ್ನು ಅಧ್ಯಕ್ಷ ಸ್ಥಾನದಲ್ಲಿ ಕೂರಿಸಬೇಕು ಅನ್ನೋದು ಕೈ ನ ಹೈ ಕಮಾಂಡ್ ಬಳಿಯಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ: ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಉದ್ಘಾಟನೆ

ಹಸಿದ ಹುಲಿ.. ತನ್ನ ಬೋನಿಗೆ ಅಕಸ್ಮಾತ್ತಾಗಿ ಮನುಷ್ಯ ಬಿದ್ದಾಗ ಆಡಿ ಆಡಿ ತಿಂದೇ ಬಿಟ್ಟಿತು.. ಭಯಾನಕ Video

ದೆಹಲಿಯಲ್ಲಿ CJP ಪ್ರತಿಭಟನೆ ಹಿನ್ನಡೆಯಾಯ್ತಾ, ಅಸಲಿ ಕಾರಣವೇನು

ಮುಂದಿನ ಸುದ್ದಿ
Show comments