Daily Horoscope

ಕೆಪಿಸಿಸಿ ಕಚೇರಿಯಲ್ಲಿ ಮೇಕೆದಾಟು ಸಿದ್ಧತೆ

Webdunia
ಗುರುವಾರ, 24 ಫೆಬ್ರವರಿ 2022 (18:00 IST)
ಕೆಪಿಸಿಸಿ ಕಛೇರಿಯಲ್ಲಿ ಆಯೋಜಿಸಿದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನೆ ಹಾಗೂ ಮೇಕೆ ದಾಟು ಪಾದಯಾತ್ರೆ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಂ.ಕೃಷ್ಣಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಡಿ.ಕೆ.ಸುರೇಶ್, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅಭಿಯಾನದ ಮೂಲಕ ಪಕ್ಷ ಸಂಘಟನೆ ಮತ್ತು ಬಲವರ್ಧನೆ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments