Webdunia - Bharat's app for daily news and videos

Install App

ಕೆಪಿಎನ್‌ ಟ್ರಾವೆಲ್ಸ್‌ಗೆ ಬೆಂಕಿ: 7 ಕಾವೇರಿ ಹೋರಾಟಗಾರರು ಪೊಲೀಸರ ವಶಕ್ಕೆ!

Webdunia
ಗುರುವಾರ, 15 ಸೆಪ್ಟಂಬರ್ 2016 (16:54 IST)
ಕಾವೇರಿ ನದಿಯಿಂದ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಕೆಪಿಎನ್ ಟ್ರಾವೆಲ್ಸ್‌ಗೆ ಸೇರಿದ್ದ ಬಸ್‌ಗಳಿಗೆ ಬೆಂಕಿ ಹಚ್ಚಿದ 7 ಜನರನ್ನು ಬಂಧಿಸುವಲ್ಲಿ ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
 
ಕಾವೇರಿ ವಿವಾದದ ಗಲಾಟೆ ಸಂದರ್ಭದಲ್ಲಿ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಕೆಪಿಎನ್ ಡಿಪೋಗೆ ನುಗ್ಗಿ 7 ಜನರು ಸುಮಾರು 35 ಕ್ಕೂ ಹೆಚ್ಚು ಬಸ್‌ಗಳಿಗೆ ಬೆಂಕಿ ಹಚ್ಚಿದ್ದರು. ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 
ಬಂಧಿತರನ್ನು ಸತೀಶ್, ರಕ್ಷಿತ್, ಪ್ರಕಾಶ್, ಕೆಂಪೆಗೌಡ, ಲೋಕೇಶ್ ಹಾಗೂ ಚಂದನ್ ಬಂಧಿತರಾಗಿದ್ದು, ಇವರೆಲ್ಲರೂ ಡಿಸೋಜ್ ನಗರ ಹಾಗೂ ವೀರಭದ್ರ ನಗರ ನಿವಾಸಿಗಳಾಗಿದ್ದು, ಬಂಧಿತರು ಪೀಣ್ಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಓವರ್ ಟೇಕ್ ವಿಚಾರಕ್ಕೆ ಮುಸ್ಲಿಂ ವ್ಯಕ್ತಿ ಜೊತೆ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಗಲಾಟೆ

ಭಾರತ ಪಾಕಿಸ್ತಾನದಂತೆ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿದ ಟ್ರಂಪ್: ಆದರೆ ಆಗಿದ್ದೇನು

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments