Daily Horoscope

KPSC ಪರೀಕ್ಷೆಗಳು ಮುಂದೂಡಿಕೆ : ಲಾಕ್ ಡೌನ್ ಎಫೆಕ್ಟ್

Webdunia
ಶುಕ್ರವಾರ, 24 ಏಪ್ರಿಲ್ 2020 (20:47 IST)
ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ರಾಜ್ಯದಲ್ಲಿ ಕೆಪಿಎಸ್ ಸಿ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ.

ಕೊರೊನಾ ವೈರಸ್  ತಡೆಗೆ ದೇಶದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಮಹಾಮಾರಿ ಕೋವಿಡ್ -19 ನಿಯಂತ್ರಣಕ್ಕೆ ಕ್ರಮಗಳು ಜಾರಿಯಲ್ಲಿವೆ.

ಹೀಗಾಗಿ ಮೇ ಹಾಗೂ ಜೂನ್ ನಲ್ಲಿ ನಡೆಯಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಹಲವು ವಿಭಾಗಗಳ ಹುದ್ದೆಗಳ ಭರ್ತಿಗಾಗಿ ನಡೆಯಲಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

ಲಾಕ್ ಡೌನ್ ಪೂರ್ಣಗೊಂಡ ಬಳಿಕವಷ್ಟೇ ಪರೀಕ್ಷೆ ನಡೆಸಲು  ಕೆಪಿಎಸ್ ಸಿ ತೀರ್ಮಾನ ಮಾಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments