Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ನಾಳೆಯಿಂದ ನಾಲ್ಕು ದಿನ ಕೃಷಿ ಮೇಳ

Webdunia
ಗುರುವಾರ, 16 ನವೆಂಬರ್ 2023 (10:42 IST)
ಬೆಂಗಳೂರು: ಇಲ್ಲಿನ ಜಿಕೆವಿಕೆ ಆವರಣದಲ್ಲಿ ನಾಳೆಯಿಂದ ನಾಲ್ಕು ದಿನಗಳ ಕಾಲ ಕೃಷಿ ಮೇಳೆ ಹಮ್ಮಿಕೊಳ್ಳಲಾಗಿದೆ.  ಆಹಾರ-ಆರೋಗ್ಯ-ಆದಾಯಕ್ಕಾಗಿ ಸಿರಿಧಾನ್ಯಗಳು ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಕೃಷಿ ಮೇಳ ನಡೆಯಲಿದೆ.

ನಾಳೆ ಅಂದರೆ ನವಂಬರ್ 17 ರಿಂದ 20 ರವರೆಗೆ ಕೃಷಿ ಮೇಳ ನಡೆಯಲಿದೆ. ಬರಗಾಲದಲ್ಲಿ ರೈತರು ಬೆಳೆಯಬಹುದಾದ ವಿಶೇಷ ಬೆಳೆಗಳ ಬಗ್ಗೆ ಈ ಬಾರಿ ಕೃಷಿ ಮೇಳದಲ್ಲಿ ವಿಶೇಷ ಮಾಹಿತಿ ಸಿಗಲಿದೆ. 10ಕ್ಕೂ ಹೆಚ್ಚು ಜಿಲ್ಲೆಗಳ ಕೃಷಿ ಸಾಧಕರಿಗೆ ಪ್ರಶಸ್ತಿ, ಸನ್ಮಾನ ಕಾರ್ಯಕ್ರಮವಿರಲಿದೆ.

ಜೊತೆಗೆ ಕೃಷಿ, ಕೃಷಿ ಉತ್ಪನ್ನಗಳು, ಪರಿಕರಗಳ ಮಾರಾಟ ಮಳಿಗೆಗಳು ಇರಲಿವೆ. ಲಕ್ಷಾಂತರ ಮಂದಿ ಕೃಷಿ ಮೇಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೊಡ್ಡಣ್ಣನ ಸುಂಕಾಸ್ತ್ರಕ್ಕೆ ಭಾರತ ತಿರುಗೇಟು: ಚೀನಾದೊಂದಿಗೆ ಕೈಕುಲುಕಲು ಸಜ್ಜಾದ ಪ್ರಧಾನಿ ಮೋದಿ

Karnataka WEATHER:ಕರಾವಳಿಯಲ್ಲಿ ಇನ್ನೂ ಒಂದು ವಾರ ಭಾರಿ ಮಳೆ, ಯಾವೆಲ್ಲ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

ವ್ಯಕ್ತಿಯಲ್ಲಿ ರಕ್ತ ಮಿಶ್ರಿತ ಕಫ, ಎಕ್ಸರೇ ರಿಪೋರ್ಟ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಮುಂದಿನ ಸುದ್ದಿ
Show comments