ಮೈತ್ರಿ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ; ಫೋನ್ ಕದ್ದಾಲಿಕೆ ಬಿಜೆಪಿ ಸಂಸ್ಕೃತಿ ಎಂದ ಸಚಿವ ಕೃಷ್ಣ ಬೈರೇಗೌಡ

Webdunia
ಶನಿವಾರ, 24 ನವೆಂಬರ್ 2018 (13:17 IST)
ಬೆಂಗಳೂರು : ಮೈತ್ರಿ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಫೋನ್ ಕದ್ದಾಲಿಕೆ ಬಿಜೆಪಿ ಸಂಸ್ಕೃತಿ  ಎಂದು ನೆಲಮಂಗಲದಲ್ಲಿ  ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.


ಫೋನ್ ಕದ್ದಾಲಿಕೆ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಕೆಲ ದಿನಗಳ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಆರೋಪ ಮಾಡಿದ್ದರು. ಹಾಗೇ ಬಿಜೆಪಿ ಮುಖಂಡ ಆರ್. ಅಶೋಕ್ ಆಪರೇಷನ್ ಕಮಲಕಕ್ಕೆ ಬ್ರೇಕ್ ಹಾಕಲು ದೋಸ್ತಿ ಸರ್ಕಾರದ ಭಾಗವಾಗಿರುವ ಜೆಡಿಎಸ್ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರ ಹಾಗೂ ಕೆಲ ಪತ್ರಕರ್ತರ ದೂರವಾಣಿ ಕದ್ದಾಲಿಕೆ ನಡೆಸುತ್ತಿದ್ದೆ ಎಂದು ಆರೋಪಿಸಿದ್ದಾರೆ.


ಈ ಬಗ್ಗೆ ಇದೀಗ ತಿರುಗೇಟು ನೀಡಿದ ಸಚಿವ ಕೃಷ್ಣ ಬೈರೇಗೌಡ ,’ಬಿಜೆಪಿಯವರಿಗೆ ಇಂತ ಚೇಷ್ಟೆಗಳನ್ನು ಮಾಡಿ ಅಭ್ಯಾಸ ಆಗಿದೆ. ವಾಮಮಾರ್ಗದ ಮೂಲಕ ಶಾಸಕರನ್ನು ಹಾರಿಸಿಕೊಂಡು ಹೋಗುವುದು ಬಿಜೆಪಿಯವರ ಸಂಪ್ರದಾಯ. ಇದು ಬಿಜೆಪಿಯವರ ಹುಟ್ಟುಗುಣ, ಇದೆಲ್ಲಾ ರಕ್ತಗತವಾಗಿದೆ ಎಂದು  ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments