Webdunia - Bharat's app for daily news and videos

Install App

ಮೈತ್ರಿ ಸರ್ಕಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷ್ಣ ಭೈರೇಗೌಡ ಆಯ್ಕೆ

Webdunia
ಮಂಗಳವಾರ, 26 ಮಾರ್ಚ್ 2019 (12:16 IST)
ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಕೃಷ್ಣ ಭೈರೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.


ಸೀಟು ಹಂಚಿಕೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪಡೆದುಕೊಂಡ ಜೆಡಿಎಸ್ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ವಿಫಲರಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ. ಈ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಕೃಷ್ಣ ಬೈರೇಗೌಡ, ಎಂಎಲ್ ಸಿ ಕೆ. ಗೋವಿಂದ್ ರಾಜ್, ಹಾಗೂ ಹಾಲಿ ಸಂಸದ ಮುದ್ದಹನುಮೇಗೌಡ ಹೆಸರು ಪ್ರಸ್ತಾಪದಲ್ಲಿತ್ತು. ಆದರೆ ಮುದ್ದಹನುಮೇಗೌಡ ಈ ಆಫರ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.


ನಿನ್ನೆ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಪರಮೇಶ್ವರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಹಾಗೂ ನಗರದ ಶಾಸಕರು ಸಭೆ ನಡೆಸಿ ಕೊನೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿಯ ಮೇರೆಗೆ  ಸಚಿವ ಕೃಷ್ಣ ಭೈರೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments