Webdunia - Bharat's app for daily news and videos

Install App

ಸಿಕ್ಕ ಖಾತೆಯಲ್ಲಿ ಸ್ಪಷ್ಟನೆಯಿಲ್ಲ ಎಂದು ಕ್ಯಾತೆ ತೆಗೆದ ಕೃಷ್ಣ ಭೈರೇಗೌಡ

ಸಂಪ್ರಿಯ
ಭಾನುವಾರ, 14 ಜೂನ್ 2026 (10:56 IST)
ನವದೆಹಲಿ: ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಚಿಸಲಾದ ಸಚಿವ ಸಂಪುಟದ ಬಗ್ಗೆ ಕೈ ನಾಯಕರಲ್ಲಿ ಅಸಮಾಧಾನಗಳು ವ್ಯಕ್ತವಾಗುತ್ತಲೇ ಇದೆ.  ಇದೀಗ ಸಚಿವ ಸ್ಥಾನಕ್ಕಾಗಿ ತ್ರೀವ ಪೈಪೋಟಿ ಶುರುವಾಗಿದೆ. 

ಈ ನಡುವೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಚಿವ ಸ್ಥಾನ ಪಡೆದುಕೊಂಡಿರುವ ಕೃಷ್ಣ ಭೈರೇಗೌಡ ಅವರು ಬಿಡಿಎ ಮತ್ತು ಬಿಎಂಆರ್‌ಡಿಎ ಅಧಿಕಾರ ಸಿಗದ ಹಿನ್ನಲೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ. 

ಸ್ಪಷ್ಟನೆ ಸಿಗುವವರೆಗೂ ಖಾತೆ ಸ್ವೀಕರಿಸದಿರಲು ನಿರ್ಧರಿಸಿರುವ ಅವರು ದೆಹಲಿಗೆ ತೆರಳಿ ಹೈಕಮಾಂಡ್‌ಗೆ ಈ ಸಂಬಂಧ ಒತ್ತಡ ಹೇರುವ ಯತ್ನ ಮಾಡಿದ್ದಾರೆ. 

ಈ ಸಂಬಂಧ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ ಅವರು, ಜವಾಬ್ದಾರಿ ವಹಿಸುವಾಗ, ಜವಾಬ್ದಾರಿಯಲ್ಲಿ ಸ್ಪಷ್ಟನೆ ಇದ್ದರೆ ಕೆಲಸ ಮಾಡಲು ಅನುಕೂಲವಾಗುತ್ತದೆ.  ಇಲ್ಲದೆ ಹೋದಲ್ಲಿ ನಿರೀಕ್ಷೆಯ ಮಟ್ಟಿಗೆ ಕೆಲಸ ಮಾಡಲು ಆಗುವುದಿಲ್ಲ. ನಿರೀಕ್ಷೆಗೆ ತಕ್ಕ ಹಾಗೇ ಫಲಿತಾಂಶವನ್ನು ಪಡೆಯಕ್ಕೆ ಆಗುವುದಿಲ್ಲ. 

ಈ ಸಂಬಂಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೂ ಹೇಳಿದ್ದು, ಅವರ ತೀರ್ಮಾನ ನೋಡಿಕೊಂಡು ಮುಂದಿನ ಕೆಲಸವನ್ನು ಮಾಡುತ್ತೇನೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments