ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

Sampriya
ಸೋಮವಾರ, 4 ಆಗಸ್ಟ್ 2025 (16:04 IST)
Photo Credit X
ರಾಯಚೂರು: ಕೆಆರ್‌ಎಸ್‌ ಡ್ಯಾಂಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದು ಎನ್ನುವ ಸಚಿವ ಮಹಾದೇವಪ್ಪ ಹೇಳಿಕೆಗೆ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಕಾವೇರಿ ಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಮಾಡಬೇಕು ಎನ್ನುವ ಉದ್ದೇಶದಿಂದ ಮೈಸೂರು  ಸಂಸ್ಥಾನದ ಆಗಿನ ರಾಜಮಾತೆ ತಮ್ಮ ಆಭರಣಗಳನ್ನ ಮಾರಾಟ ಮಾಡಿ ಕೆಆರ್‌ಎಸ್ ಜಲಾಶಯವನ್ನು ಕಟ್ಟಿಸಿದ್ದಾರೆ ಎನ್ನುವ ಮೂಲಕ ಮಹಾದೇವಪ್ಪ ಹೇಳಿಕೆಗೆ ಕೌಂಟರ್ ನೀಡಿದ್ದಾರೆ. 

ರಾಜಮನೆತನದ ತ್ಯಾಗದ ಫಲವಾಗಿ ಕೆಆರ್‌ಎಸ್ ಡ್ಯಾಂ ನಿರ್ಮಾಣವಾಗಿದೆ. ಇನ್ನೂ ಬೇರೆ ಬೇರೆ ವಿಚಾರ ಬಂದರೆ, ಬೇರೆಯವರ ಹೆಸರುಗಳು ಬಂದರೆ ಅದರ ಬಗ್ಗೆ ಇತಿಹಾಸ ತಜ್ಞರೇ ಹೇಳಬೇಕು ಹೊರತು ನಾವು ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

‌<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments