Webdunia - Bharat's app for daily news and videos

Install App

ಕೆಆರ್ ಎಸ್ ಭರ್ತಿ: 101 ತೆಂಗಿನಕಾಯಿ ಒಡೆದ ಹೋರಾಟಗಾರ

Webdunia
ಭಾನುವಾರ, 22 ಜುಲೈ 2018 (15:17 IST)
ಕಾವೇರಿ ನದಿ ತುಂಬಿ ಹರಿಯುತ್ತಿರುವುದರಿಂದ ಕೆ.ಆರ್.ಎಸ್ ಸಂಪೂರ್ಣ  ಭರ್ತಿಯಾಗಿದೆ. ಹೀಗಾಗಿ ಕೆಆರ್ ಎಸ್ ಜಲಾಶಯದಲ್ಲಿ ಕನ್ನಡ ಪರ ಹೋರಾಟಗಾರ 101 ತೆಂಗಿನಕಾಯಿ ಒಡೆದಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿದೆ. ಹೀಗಾಗಿ ತುಂಬಿ ಹರಿಯುತ್ತಿರುವ ಜಲಾಶಯಕ್ಕೆ ವಿಶೇಷ ಕಳೆ ಬಂದಿದೆ. ರೈತರು ಕೂಡ ಸಂಭ್ರಮದಲ್ಲಿದ್ದಾರೆ. ಏತನ್ಮಧ್ಯೆ  ಕೆ ಆರ್ ಎಸ್ ನಲ್ಲಿ 101 ತೆಂಗಿನಕಾಯಿ ಒಡೆದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಗಮನ ಸೆಳೆದಿದ್ದಾರೆ.

ಜಲಾಶಯ ಭರ್ತಿಯಾದ ಹಿನ್ನಲೆ ಕಾವೇರಿ ತಾಯಿಗೆ ವಾಟಾಳ್ ನಾಗರಾಜ್ ರಿಂದ ವಿಷೇಷ ಪೂಜೆ ಸಲ್ಲಿಕೆಯಾಯಿತು. ಆ ಬಳಿಕ ಕಾವೇರಿ ತಾಯಿಯ ಪ್ರತಿಮೆಗೆ ಪೂಜೆ ಸಲ್ಲಿಸಿ 101ತೆಂಗಿನಕಾಯಿಗಳನ್ನು ವಾಟಾಳ್ ಒಡೆದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments