Webdunia - Bharat's app for daily news and videos

Install App

‘ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯ ಕೊಲೆಯಾಗಬಹುದು!’

Webdunia
ಗುರುವಾರ, 8 ಮಾರ್ಚ್ 2018 (13:24 IST)
ವಿಜಯಪುರ: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ನ್ಯಾಯಾಮೂರ್ತಿ ವಿಶ್ವನಾಥ್ ಮೇಲೆ ಚೂರಿ ಇರಿತ ಪ್ರಕರಣವನ್ನು ಪ್ರಸ್ತಾಪಿಸಿದ ಈಶ್ವರಪ್ಪ ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎನ್ನುತ್ತಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ಈ ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯನವರೂ ಕೊಲೆಯಾಗಬಹುದು. ರಾಜ್ಯ ಸರ್ಕಾರದ ಸಚಿವರಿಗೇ ಅವರ ಜೀವಕ್ಕೆ ರಕ್ಷಣೆ ಒದಗಿಸಲು ಸಾಧ್ಯವಾಗದೇ ಹೋಗಬಹುದು. ಹಾಗಾಗಿ ತಮ್ಮಿಂದ ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರಧಾನ ಮಂತ್ರಿ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗೆ ಭದ್ರತೆ ನೀಡಲು ಕೇಳಿಕೊಳ್ಳಲಿ’ ಎಂದು ಈಶ್ವರಪ್ಪ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳರನ್ನು ಓಡಿಸಿ ಎಂದು ಭರ್ಜರಿ ಭಾಷಣ ಮಾಡಿದ ಲಾಲೂ ಯಾದವ್: ಹೇಳಲು ತಕ್ಕ ವ್ಯಕ್ತಿ ಎಂದ ಪಬ್ಲಿಕ್

ಮೋದಿ ದೊಡ್ಡ ಮತಗಳ್ಳ, ಅವರನ್ನು ಓಡಿಸಬೇಕು ಎಂದ ಮಲ್ಲಿಕಾರ್ಜುನ ಖರ್ಗೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಮುಂದಿನ ಸುದ್ದಿ
Show comments