Daily Horoscope

ಹೈಕಮಾಂಡ್ ಮಾತು ಮೀರದ ಈಶ್ವರಪ್ಪ, ನಿಮ್ಮ ಸಹವಾಸವೇ ಬೇಡ ಅಂದ್ರು!

Webdunia
ಶುಕ್ರವಾರ, 18 ಜೂನ್ 2021 (09:22 IST)
ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರವಾಗಿ ಯಾರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೂಚನೆಯನ್ನು ನಾಯಕರು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ.


ಅದರಲ್ಲೂ ಸಚಿವ ಕೆಎಸ್ ಈಶ್ವರಪ್ಪ ಯಾವುದೇ ಕಾರಣಕ್ಕೂ ಪತ್ರಕರ್ತರ ಮುಂದೆ ಬಾಯ್ಬಿಡದೇ ಇರಲು ತೀರ್ಮಾನಿಸಿದ್ದಾರೆ. ಹೀಗಾಗಿ ಮಾಧ್ಯಮಗಳು ತಮ್ಮನ್ನು ಪ್ರಶ್ನಿಸಲು ಮುಂದಾದಾಗ ‘ಬೇಡಪ್ಪಾ ನಿಮ್ಮ ಸಹವಾಸ. ನಾನೇನೂ ಹೇಳಲ್ಲ’ ಎಂದು ಜಾರಿಕೊಂಡಿದ್ದಾರೆ.

ರಾಜ್ಯದ ಸಮಸ್ಯೆ ನಿವಾರಿಸಲು ಅರುಣ್ ಸಿಂಗ್ ಬಂದಿದ್ದಾರೆ. ಅವರು ಎಲ್ಲರ ಸಮಸ್ಯೆಗಳನ್ನೂ ನಿವಾರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ನೀವೇನೋ ಕೇಳೋದು, ನಾನೇನೋ ಹೇಳೋದು ಬೇಡ ಎಂದು ಈಶ್ವರಪ್ಪ ಮಾಧ್ಯಮಗಳಿಂದ ನುಣುಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ