Webdunia - Bharat's app for daily news and videos

Install App

‘ಮೋದಿ ಎಂಬ ಹುಲಿ ಫೆ.4 ರಂದು ಘರ್ಜಿಸಲಿದೆ, ಸಿಎಂ ಸಿದ್ದರಾಮಯ್ಯ ಆಗ ಇಲಿಯಾಗ್ತಾರೆ’

Webdunia
ಗುರುವಾರ, 25 ಜನವರಿ 2018 (16:35 IST)
ಮೈಸೂರು: ಮೋದಿ ಎಂಬ ಹುಲಿ ಫೆಬ್ರವರಿ 4 ರಂದು ಬೆಂಗಳೂರಿನಲ್ಲಿ ಘರ್ಜಿಸಲಿದೆ. ಆಗ ಸಿಎಂ ಸಿದ್ದರಾಮಯ್ಯ ಇಲಿಯಾಗುತ್ತಾರೆ.. ಹೀಗೆಂದು ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಟೀಕಿಸಿದ್ದಾರೆ.
 

ಮೈಸೂರಿನಲ್ಲಿ ಅಮಿತ್ ಶಾ ಪಾಲ್ಗೊಂಡಿರುವ ಪರಿವರ್ತನಾ ರ್ಯಾಲಿಯಲ್ಲಿ ಭಾಷಣ ಮಾಡಿದ ಕೆಎಸ್ ಈಶ್ವರಪ್ಪ ರೋಷಾವೇಷದಿಂದ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಈ ರೀತಿಯಾಗಿ ವಾಗ್ದಾಳಿ ನಡೆಸಿದ್ದಾರೆ.

ಫೆಬ್ರವರಿ 4 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದು, ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಕಾಂಗ್ರೆಸ್ ಕರ್ನಾಟಕ ಬಂದ್ ನ ಮೂಲಕ ಅಡ್ಡಿಪಡಿಸುತ್ತಿದೆ ಎಂಬುದು ಬಿಜೆಪಿ ಆರೋಪ. ಇದೇ ಹಿನ್ನಲೆಯಲ್ಲಿ ಈಶ್ವರಪ್ಪ ಈ ರೀತಿ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣ ಜನಿಸಿದ ಜೈಲು ಈಗಲೂ ಇದೆಯೇ, ಅಷ್ಠಮಿ ದಿನ ಪವಿತ್ರ ಸ್ಥಳ ಕಣ್ತುಂಬಿಕೊಳ್ಳಿ: ಇಲ್ಲಿದೆ ನೋಡಿ Video

ಛೇ.. ಎಂಥಾ ಮಗಳು ಇವಳು.. ಆಸ್ತಿ ಆಸೆಗೆ ಆಸ್ಪತ್ರೆಯಲ್ಲಿರುವ ತಂದೆ ಕೈಯಲ್ಲೇ ಇಂಥಾ ಕೆಲಸ ಮಾಡಿಸೋದಾ Video

ಕೆಆರ್ ಮಾರುಕಟ್ಟೆಗೆ ಸರಕು ವಾಹನ ಎಂಟ್ರಿಗೂ ಇನ್ನು ಶುಲ್ಕ: ಜನರ ಮೇಲೆ ಮತ್ತೊಂದು ಬರೆ

ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದೇ ಮಗು ಜನಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿಗಳು ಮಾಡಿದ್ದೇನು ಗೊತ್ತಾ Video

ಕುಮಟಾದ ಕಡಲ ತೀರದಲ್ಲಿ ಮೀನುಗಾರರ ದೋಣಿ ನಡುವೆ ಭೀಕರ ಅಪಘಾತ: Viral video

ಮುಂದಿನ ಸುದ್ದಿ
Show comments