Webdunia - Bharat's app for daily news and videos

Install App

ಪರಮೇಶ್ವರ್ ರಾಹು, ರೇವಣ್ಣ ಕೇತು, ಜೆಡಿಎಸ್ ಶನಿ: ಈಶ್ವರಪ್ಪ ವ್ಯಾಖ್ಯಾನ

Webdunia
ಸೋಮವಾರ, 29 ಅಕ್ಟೋಬರ್ 2018 (10:28 IST)
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಹು, ಕೇತು, ಶನಿ ಪ್ರಭಾವದಿಂದ ತನಗೆ ಸೋಲಾಯಿತು ಎಂದು ಲೇವಡಿ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ರಾಹು ಎಂದರೆ ಡಾ. ಜಿ ಪರಮೇಶ್ವರ್, ಕೇತು ಎಚ್ ಡಿ ರೇವಣ್ಣ, ಶನಿ ಎಚ್ ಡಿ ದೇವೇಗೌಡರು ಮತ್ತು ಜೆಡಿಎಸ್. ಈಗ ಸಿದ್ದರಾಮಯ್ಯನವರು ಇದೇ ಶನಿ ಜತೆ ಹೋಗಿ ಸರ್ಕಾರ ಮಾಡಿದ್ದಾರೆ ಎಂದು ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯಗೆ ಈ ರೀತಿ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮುಂದಿನ ಸುದ್ದಿ
Show comments