ಅತೃಪ್ತ ಶಾಸಕರ ಋಣ ತೀರಿಸೋದು ನಮ್ಮ ಮೊದಲ ಕೆಲಸ ಎಂದ ಸಚಿವ ಕೆಎಸ್ ಈಶ್ವರಪ್ಪ

Webdunia
ಮಂಗಳವಾರ, 24 ಡಿಸೆಂಬರ್ 2019 (09:56 IST)
ಬೆಂಗಳೂರು: ಉಪ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ತೆರೆಮರೆಯಲ್ಲಿ ಸದ್ದಿಲ್ಲದೇ ತಯಾರಿಗಳು ನಡೆಯುತ್ತಿವೆ.


ಈ ಬಗ್ಗೆ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಸಹಾಯ ಮಾಡಿದವರ ಋಣ ಸಂದಾಯ ಮಾಡುವುದು ನಮ್ಮ ಮೊದಲ ಆದ್ಯತೆಯಾಗಲಿದೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಈಶ್ವರಪ್ಪ ಸಚಿವ ಸಂಪುಟ ವಿಸ್ತರಣೆ ಸಂದರ್ಭ ರಾಜೀನಾಮೆ ನೀಡಿದವರಿಗೆ ಸಚಿವ ಸ್ಥಾನ ನೀಡುವುದು ಆದ್ಯತೆಯಾಗಬೇಕಿದೆ ಎಂದು ಈಗಾಗಲೇ ಸಿಎಂ ಹೇಳಿದ್ದಾರೆ. ಈ ಬಗ್ಗೆ ಸದ್ಯದಲ್ಲೇ ಕೇಂದ್ರ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅದಾದ ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ರಾಜ್ಯದಲ್ಲಿ ಭಾರೀ ಮಳೆಯಿರಲಿದೆಯಾ ಇಲ್ಲಿದೆ ವಿವರ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಮುಂದಿನ ಸುದ್ದಿ
Show comments