ಮತ್ತೆ ನಾಲಗೆ ಹರಿಬಿಟ್ಟು ವಿವಾದಕ್ಕೆ ಸಿಲುಕಿದ ಸಚಿವ ಕೆ.ಎಸ್.ಈಶ್ವರಪ್ಪ!

Webdunia
ಮಂಗಳವಾರ, 10 ಆಗಸ್ಟ್ 2021 (16:49 IST)
ಈಶ್ವರಪ್ಪ ಜೋಕರ್ ಎಂದು ಹೆಸರು ಬದಲಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಹೇಳಿಕೆಗೆ ಬೆಂಗಳೂರಿನಲ್ಲಿ ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ ಯಾರೋ ಕುಡುಕ ಸೂ.... ಮಕ್ಕಳು ಹೇಳ್ತಾರೆ ಎಂದು ಹೇಳಿದರು. ಮಾತಿನ ಬರದಲ್ಲಿ ಅವಾಚ್ಯ ಶಬ್ದ ಬಳಸಿದ್ದರಿಂದ ಕೂಡಲೇ ಎಚ್ಚೆತ್ತುಕೊಂಡ ಕೆಎಸ್ ಈಶ್ವರಪ್ಪ, ಅದು ಕೋಪದಲ್ಲಿ ಬಂತು, ಆ ಮಾತನ್ನ ವಾಪಸ್ ಪಡೆಯುತ್ತೇನೆ ಎಂದರು.
ದಯವಿಟ್ಟು ಅದನ್ನ ಮುಂದುವರೆಸುವುದು ಬೇಡ. ಆ ಮಾತನ್ನ ಹಿಂದೆ ಪಡೆಯುತ್ತೇನೆ. ಅದನ್ನ ಮಾಧ್ಯಮಗಳಲ್ಲಿ  ಹಾಕಬೇಡಿ ಎಂದು ಮಾಧ್ಯಮಗಳಲ್ಲಿ ಮನವಿ ಮಾಡಿದರು.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ  ಗೋ ವಿಚಾರದಲ್ಲಿ  ಸಾಕಷ್ಟು ಕೇಸ್‌ಗಳು ಹಾಕಿದ್ದರು. ದಕ್ಷಿಣ ಕನ್ನಡದಲ್ಲಿ ಬೆಳಗಿನ ಜಾವ ಕರುಗಳನ್ನ ಕಳ್ಳತನ ಮಾಡ್ತಿದ್ದರು. ಅದನ್ನ ಮಹಿಳೆಯರು ಪ್ರಶ್ನೆ ಮಾಡಿದರೆ ಚಾಕು ತೋರಿಸಿ ಬೆದರಿಕೆ ಹಾಕುತ್ತಿದ್ದರು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕೋಮುವಾದಿಗಳನ್ನ ಮಟ್ಟ ಹಾಕ್ತೀನಿ ಅಂತಾ ಹೇಳಿದ್ದರು. ಹಲವು ಸುಳ್ಳು ಕೇಸ್‌ಗಳನ್ನ ಹಾಕಿದರು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ಮುಂದಿನ ಸುದ್ದಿ
Show comments