Webdunia - Bharat's app for daily news and videos

Install App

ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಕೆ.ಎಸ್.ಈಶ್ವರಪ್ಪ ತಿರುಗೇಟು

Webdunia
ಗುರುವಾರ, 10 ಅಕ್ಟೋಬರ್ 2019 (11:57 IST)
ಬೆಂಗಳೂರು : ಡಾ. ಜಿ ಪರಮೇಶ್ವರ್ ನಿವಾಸ, ಕಾಲೇಜು ಮೇಲೆ ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.



ಐಟಿ ದಾಳಿ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಲಾಗ್ತಿದೆ. ರಾಜಕೀಯ ದುರುದ್ದೇಶದಿಂದಲೇ ಹೀಗೆ ಮಾಡುತ್ತಿದ್ದಾರೆ, ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಬಿಜೆಪಿ ನಾಯಕರ ಮೇಲೆ ಯಾಕೆ ಐಟಿ ದಾಳಿ ಮಾಡಲ್ಲ? ಎಂದು ಕಿಡಿಕಾರಿದ್ದಾರೆ.

 

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ಈ ಹಿಂದೆ ಬಿಜೆಪಿ ನಾಯಕರ ಮೇಲೂ ಐಟಿ ದಾಳಿ ನಡೆದಿದೆ. ಆಗ ಕಾಂಗ್ರೆಸ್ ನವರು ಮಾಡಿಸಿದ್ರಾ? ಎಂದು ಪ್ರಶ್ನಿಸಿದ ಅವರು, ಐಟಿಗೆ ಒಂದು ಪಾವಿತ್ರ್ಯತೆ ಇದೆ. ಅದನ್ನ ಹಾಳು ಮಾಡಬಾರದು ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments