ಟಿಪ್ಪು ಜಯಂತಿ ವಿರೋಧಿಸಿದ್ದಕ್ಕೆ ಬಿಜೆಪಿ ಅಧಿಕಾರ ಕಳೆದುಕೊಂಡಿತು ಎಂದ ಜಮೀರ್ ಅಹಮ್ಮದ್ ಗೆ ಈಶ್ವರಪ್ಪ ತಿರುಗೇಟು

Webdunia
ಶನಿವಾರ, 10 ನವೆಂಬರ್ 2018 (10:52 IST)
ಬಾಗಲಕೋಟೆ: ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧಿಸಿದ್ದಕ್ಕೇ ಅದಕ್ಕೆ ಅಧಿಕಾರ ಸಿಗಲಿಲ್ಲ ಎಂಬ ಸಚಿವ ಜಮೀರ್ ಅಹಮ್ಮದ್ ಹೇಳಿಕೆಗೆ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಹಿಂದೂ ಮುಸ್ಲಿಮರು ಸಂತೋಷವಾಗಿರಬೇಕೆಂದಿಲ್ಲ. ಅದಕ್ಕೆ ವಿನಾಕಾರಣ ಇಂತಹ ವಿವಾದಿತ ಆಚರಣೆ ಮಾಡುತ್ತಿದ್ದಾರೆ. ನಾವು ಟಿಪ್ಪು ಜಯಂತಿ ವಿರೋಧಿಸಿದ್ದಕ್ಕೆ ಅಧಿಕಾರ ಕಳೆದುಕೊಂಡರೆ ಸಿದ್ದರಾಮಯ್ಯ ಏಕೆ ಅಧಿಕಾರ ಕಳೆದುಕೊಂಡರು ಎಂದು ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಈ ನಡುವೆ, ಇಂದು ಜಮೀರ್ ಅಹಮ್ಮದ್ ಮತ್ತು ಮುಸ್ಲಿಂ ಧರ್ಮ ಗುರುಗಳ ನೇತೃತ್ವದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಬೆಳ್ಳಿ ಖಡ್ಗ, ಟಿಪ್ಪು ಟೋಪಿ ತೊಡಿಸಿ ಗೌರವಾರ್ಪಣೆ ನಡೆಯಿತು. ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ತೆರಳಿದ ನಾಯಕರು ಸನ್ಮಾನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments