ರೈತ ನಾಯಕ ಪುಟ್ಟಣ್ಣಯ್ಯ ನಿಧನ: ತಂದೆಯ ಪಾರ್ಥಿವ ಶರೀರ ವಿಡಿಯೋ ಕಾಲ್ ಮೂಲಕ ದರ್ಶನ ಮಾಡಿದ ಮಕ್ಕಳು

Webdunia
ಸೋಮವಾರ, 19 ಫೆಬ್ರವರಿ 2018 (09:00 IST)
ಬೆಂಗಳೂರು: ನಿನ್ನೆ ರಾತ್ರಿ ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಕಬಡ್ಡಿ ಪಂದ್ಯ ವೀಕ್ಷಣೆ ಮಾಡಿ ಮರಳುತ್ತಿದ್ದಾಗ ಹೃದಯಾಘಾತದಿಂದ ನಿಧನರಾದ ಶಾಸಕ, ರೈತ ನಾಯಕ ಕೆಎಸ್ ಪುಟ್ಟಣ್ಣಯ್ಯಗೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.
 

ವಿದೇಶದಲ್ಲಿರುವ   ಅವರ ಮಕ್ಕಳು ಮೊಮ್ಮಕ್ಕಳು ಬಂದ ಮೇಲಷ್ಟೇ ಮೃತರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಈ ನಡುವೆ ವಿದೇಶದಲ್ಲಿರುವ ಮಕ್ಕಳು, ಮೊಮ್ಮಕ್ಕಳು ನಾಳೆ ತಲುಪುವ ನಿರೀಕ್ಷೆಯಿದೆ.

ಅದಕ್ಕೂ ಮೊದಲು ವಿಡಿಯೋ ಕಾಲ್ ಮೂಲಕ ಪಾರ್ಥಿವ ಶರೀರ ವೀಕ್ಷಿಸಿದ ಮಕ್ಕಳು ಕಣ್ಣೀರಿಟ್ಟಿದ್ದಾರೆ. ಅಲ್ಲದೆ, ತಾವು ಬರುವವರೆಗೆ ಅಂತಿಮ ಕ್ರಿಯೆ ನಡೆಸಬೇಡಿ  ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments