ಕೆಎಸ್ ಆರ್ ಟಿಸಿ ಬಸ್ ಪಲ್ಟಿ; ಏಳು ಮಂದಿ ಪ್ರಯಾಣಿಕರ ದುರ್ಮರಣ

Webdunia
ಬುಧವಾರ, 30 ಅಕ್ಟೋಬರ್ 2019 (10:23 IST)
ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳ್ಳಂಬೆಳಿಗ್ಗೆ ನೆಲಮಂಗಲದ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.



ಪುತ್ತೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಓವರ್ ಸ್ಪೀಡ್ ನಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ.

 

ಈ ಘಟನೆಯಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

ಮುಂದಿನ ಸುದ್ದಿ
Show comments