Webdunia - Bharat's app for daily news and videos

Install App

ಕ.ರಾ.ಮು.ವಿ : ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿ ಆರಂಭ

Webdunia
ಶುಕ್ರವಾರ, 3 ಜುಲೈ 2020 (19:00 IST)
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಕೋವಿಡ್-19ರ   ಹಿನ್ನೆಲೆಯಲ್ಲಿ ಆನ್ ಲೈನ್ ತರಗತಿ ಶುರುಮಾಡಿದೆ.

ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯ ತರಗತಿಗಳನ್ನು KSOU Connect platform ಮೂಲಕ ಆನ್‍ಲೈನ್ ಮೂಲಕ  ಜುಲೈ 3 ರಿಂದ 14 ರವರೆಗೆ ನಡೆಸಲಾಗುತ್ತಿದೆ. ಕಲಬುರಗಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಡಾ.ಸಂಗಮೇಶ ಹಿರೇಮಠ ತಿಳಿಸಿದ್ದಾರೆ.  

2018-19 ನೇ ಸಾಲಿನ ದ್ವಿತೀಯ ವರ್ಷದ ಬಿ.ಎ., ಬಿ.ಕಾಂ. ಮತ್ತು  2019-20 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಹಾಗೂ 2019-20 ಜನವರಿ ಆವೃತ್ತಿ ಸಾಲಿನಲ್ಲಿ ಪ್ರವೇಶಾತಿ ಪಡೆದ ಪ್ರಥಮ ವರ್ಷದ ಬಿ.ಎ., ಬಿ.ಕಾಂ., ಬಿ.ಲಿಬ್. ಐ.ಎಸ್ಸಿ, ಎಂ.ಎ., ಎಂ.ಕಾಂ., ಎಂ.ಎಸ್ಸಿ, ಎಂ.ಬಿ.ಎ.,  ಎಂ.ಲಿಬ್ ಐ.ಎಸ್ಸಿ.,  ಬಿ.ಎಡ್. ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಲಾಗುತ್ತಿದೆ.

ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಪಡೆದುಕೊಂಡ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಅಂತರ್ಜಾಲದಿಂದ ಆನ್‍ಲೈನ್ ಮೂಲಕ ಇ-ಡಿಜಿಟಲ್ (E-Digital) ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದಾಗಿದೆ.  ಕಲಬುರಗಿ ಪ್ರಾದೇಶಿಕ ಕೇಂದ್ರದ ಕಚೇರಿ ದೂರವಾಣಿ ಸಂಖ್ಯೆ 08472-265868 ಅಥವಾ ಪ್ರಾದೇಶಿಕ ನಿರ್ದೇಶಕ ಡಾ.ಸಂಗಮೇಶ ಹಿರೇಮಠ 9916783555 ಗೆ ಸಂಪರ್ಕಿಸಬಹುದು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments