ಕೋರೋನಾ ಸೋಂಕಿತರ ಸಂಖ್ಯೆ ಇಳಿಮುಖ ಬೆನ್ನಲ್ಲೇ -ಗೋವಾಗೆ ಬಸ್ ಸಂಚಾರ

Webdunia
ಮಂಗಳವಾರ, 6 ಜುಲೈ 2021 (21:13 IST)
ಕೋರೋನಾ ಸೋಂಕಿತರ ಸಂಖ್ಯೆ ಇಳಿಮುಖ ಬೆನ್ನಲ್ಲೇ ಇಂದಿನಿಂದ ಗೋವಾಗೆ  ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಿದೆ . ಕರ್ನಾಟಕದಿಂದ ಗೋವಾಗೆ ಬಸ್ ನಲ್ಲಿ ತೆರಳುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ.ಗೋವಾಕ್ಕೆ ತೆರಳುವ 72 ಗಂಟೆ ಒಳಗೆ ಕೋರೋನಾ ನೆಗೆಟಿವ್ ಪರೀಕ್ಷಾ ವರದಿ ಹೊಂದಿರಬೇಕು.ಕರ್ನಾಟಕದಿಂದ ತೆರಳು ಪ್ರಯಾಣಿಕರ ಬಳಿ ನೆಗೆಟಿವ್ ರಿಪೋರ್ಟ್ ಇದ್ರೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.ಪ್ರಯಾಣಿಸುವ ಪ್ರತಿಯೊಬ್ಬರ ನೆಗೆಟಿವ್ ರಿಪೋರ್ಟ್ ಚೆಕ್ ಮಾಡುವುದು ನಿರ್ವಾಹಕರ ಜವಾಬ್ದಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments