Publish Date: Fri, 29 Sep 2023 (15:24 IST)
Updated Date: Fri, 29 Sep 2023 (14:27 IST)
ಪ್ರಯಾಣಕರಿಗೆ ತೊಂದರೆಯಾಗದಂತೆ ಬಸ್ ಗಳು ಓಡಾಟಕ್ಕೆ ಅವಕಾಶ ನೀಡಲಾಗಿದೆ.ಮುನ್ನೆಚ್ಚರಿಕೆ ಕ್ರಮಕ್ಕಾಗಿ ಪೊಲೀಸ್ ಹೈ ಅಲರ್ಟ್ ಘೋಷಣೆ ಮಾಡಿದೆ.ಇನ್ನೂ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.ಪ್ರತಿಭಟನಾಕಾರರನ್ನ ವಶಕ್ಕೆ ಪಡೆಯಲು ಬಸ್ ಗಳ ಸಿದ್ದತೆ ಕೂಡ ಮಾಡಿಕೊಳ್ಳಲಾಗಿದೆ.