ಕರ್ನಾಟಕ ಸಾರಿಗೆ ಸಂಸ್ಥೆಯ ಅಂತರ್ ನಿಗಮ ವರ್ಗಾವಣೆ ಸಂಭವನೀಯ ಪಟ್ಟಿ ಪ್ರಕಟ

Webdunia
ಶುಕ್ರವಾರ, 20 ಆಗಸ್ಟ್ 2021 (15:19 IST)
ಬೆಂಗಳೂರು:  ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ. ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ 4 ರ ನೌಕರರು ಅಂತರ ನಿಗಮ ವರ್ಗಾವಣೆಗೆ
ಸಲ್ಲಿಸಿರುವ ಅರ್ಜಿಗಳನ್ನು ಸರ್ಕಾರದ ಆದೇಶದಂತೆ ವಿಲೇವಾರಿ ಮಾಡಲಾಗುತ್ತದೆ. ಪರಿಶೀಲಿಸಿ ತಯಾರಿಸಿರುವ ಅರ್ಹ ನೌಕರರ ಸಂಭವನೀಯ ವರ್ಗಾವಣೆ ಪಟ್ಟಿಯನ್ನು ನಿಗಮದ ವೆಬ್ ಸೈಟ್  ksrtc.karnataka.gov.in ಇಂದು ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಸಂಭವನೀಯ ವರ್ಗಾವಣೆ ಪಟ್ಟಿಗೆ ಸಂಬಂಧಿಸಿದಂತೆ ಅರ್ಜಿದಾರ ನೌಕರರು ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಅವುಗಳನ್ನು ನೇರವಾಗಿ ತಮ್ಮ ವಿಭಾಗದ ಆಡಳಿತಾಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸಲು ಆಗಸ್ಟ್ 20 ರಿಂದ ಹಾಗೂ ಆಗಸ್ಟ್ 21 ರ ಸಂಜೆ 05:30 ರೊಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಂತರ ಬಂದ ಯಾವುದೇ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ.  ನೇರವಾಗಿ ನಿಗಮದ ಕೇಂದ್ರ ಕಛೇರಿಗೆ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಕ.ರಾ.ರ.ಸಾ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಪೋರ್ಟ್ ನಲ್ಲಿ ಮಂಡಿಯೂರಿದ್ರೂ ವಿಫಲವಾಯ್ತು ಎಂದು ಡಿಕೆಶಿಯೇ ಒಪ್ಪಿಕೊಂಡ್ರು: ಬಿಜೆಪಿ ವ್ಯಂಗ್ಯ

ನಡು ರಸ್ತೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಗಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ Video

ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಹಲ್ ಚಲ್ ಎಬ್ಬಿಸಿದ ಡಿಕೆ ಶಿವಕುಮಾರ್ ಪೋಸ್ಟ್

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡ ರಾಹುಲ್ ಗಾಂಧಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ರಹಸ್ಯ ಮಾತುಕತೆ ಬಗ್ಗೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments