Daily Horoscope

ಮೆಟ್ರೋ ಪಿಲ್ಲರ್​​ಗೆ KSRTC ಬಸ್ ಡಿಕ್ಕಿ

Webdunia
ಸೋಮವಾರ, 9 ಮೇ 2022 (20:17 IST)
ಬೆಂಗಳೂರಿನ ಕೆಂಗೇರಿಯ ಭಾರತ್ ಪೆಟ್ರೋಲ್ ಬಂಕ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ಪಿಲ್ಲರ್​​ಗೆ ಕೆಎಸ್ಆರ್​​ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನರಿಗೆ ಗಾಯವಾಗಿದೆ. ಕೆಎಸ್ಆರ್ಟಿಸಿ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿತ್ತು.. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ 4 ಅಡಿ ತಡೆಗೋಡೆಗೆ ಗುದ್ದಿದ ನಂತರ ಪೂರ್ಣಿಮಾ ಪ್ಯಾಲೇಸ್ ಬಳಿ ಇರುವ ಮೆಟ್ರೋ ಪಿಲ್ಲರ್ ನಂ. 545ಗೆ ಬಸ್ ಡಿಕ್ಕಿ ಹೊಡೆದಿದೆ...ಗಾಯಗೊಂಡ 29 ಪ್ರಯಾಣಿಕರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ..ಘಟನಾ ಸ್ಥಳಕ್ಕೆ‌ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments