Select Your Language

Notifications

webdunia
webdunia
webdunia
webdunia

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್
ಬೆಂಗಳೂರು , ಸೋಮವಾರ, 17 ಫೆಬ್ರವರಿ 2020 (11:30 IST)
ಬೆಂಗಳೂರು : ಮಹಿಳೆ ಜೊತೆ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


ಬಸ್ ಕಂಡಕ್ಟರ್ ಶಿಶುಹರಿ ಶಾಲುರ್ ವಿರುದ್ಧ ಈ ಆರೋಪ ಕೇಳಿಬಂದಿದೆ. ಬೆಂಗಳೂರಿನಿಂದ ಪುತ್ತೂರಿಗೆ ಹೊರಟಿದ್ದ ಬಸ್ ನಲ್ಲಿ ಮಹಿಳೆಯೊಬ್ಬರ ಬಳಿ ಬಂದು ಕುಳಿತ ಕಂಡಕ್ಟರ್ ಈ ರೀತಿಯಾಗಿ ವರ್ತಿಸಿದ್ದು, ಮಹಿಳೆ ಅದನ್ನು ತನ್ನ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡು ಬಳಿಕ ಕಂಡಕ್ಷರ್ ಗೆ ಕಪಾಳ ಮೋಕ್ಷ ಮಾಡಿ ಬಸ್ ನಿಂದ ಕೆಳಗಿಳಿದಿದ್ದಾಳೆ.


ಇಷ್ಟಕ್ಕೆ ಸುಮ್ಮನಾಗದ ಮಹಿಳೆ ಈ ವಿಡಿಯೋವನ್ನು ಫೇಸ್ ಬುಕ್ ನಲ್ಲಿ ಶೇರ್ ಮಾಡಿ ತನ್ನ ಅಳಲನ್ನು ತೋಡಿಕೊಂಡಿದ್ದಾಳೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮ್ಮ ಮೇಲೆ ಆರೋಪ ಮಾಡುತ್ತಿರುವ ಪ್ರತಿಪಕ್ಷ ನಾಯಕರಿಗೆ ಆನಂದ್ ಸಿಂಗ್ ಹೇಳಿದ್ದೇನು?