KSRTC ಬಸ್ ಚಾಲಕ ಅಮಾನತು

Webdunia
ಶನಿವಾರ, 26 ಆಗಸ್ಟ್ 2023 (19:00 IST)
ಕಂಠ ಪೂರ್ತಿ ಕುಡಿದು ಚಾಲಕ KSRTC ಬಸ್​​ ಚಲಾಯಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನನ್ನು, ನಿರ್ವಾಹಕ ಅಮಾನತು ಮಾಡಿರುವ ಘಟನೆ ಮೈಸೂರಿನ ಹೆಚ್.ಡಿ ಕೋಟೆಯಿಂದ ಮೈಸೂರಿಗೆ ಹೋಗುತ್ತಿದ್ದ KSRTC ಬಸ್​​ನಲ್ಲಿ ನಡದಿದೆ. KSRTC ಬಸ್ ಚಾಲಕ ಗೋಪಾಲ ಕೃಷ್ಣ ಅವರನ್ನು ನಿರ್ವಾಹಕ ಪ್ರಕಾಶ್ ಅಮಾನತು ಮಾಡಿದ್ದಾರೆ. ಬಸ್ ಚಲಾಯಿಸಲು ಸಾಧ್ಯವಾಗದೇ ಹ್ಯಾಂಡ್ ಪೋಸ್ಟ್ ಬಳಿ ಬಸ್ ನಿಲ್ಲಿಸಿದ ಚಾಲಕ ಪ್ರಯಾಣಿಕರಿಗೆ ಆವಾಜ್ ಹಾಕಿದ್ದಾನೆ. ಬಸ್ ಚಲಾವಣೆ ವೇಳೆ ಚಾಲಕನ ನಡವಳಿಕೆಯಿಂದ ಎಚ್ಚೆತ್ತ ಪ್ರಯಾಣಿಕರು ಬಸ್ ನಿಲ್ಲಿಸುತ್ತಿದ್ದಂತೆ ಚಾಲಕನನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾವರ್ಜನಿಕರು ಕೇಳುವ ಪ್ರಶ್ನೆಗೆ ಚಾಲಕ ನಾನು ಕೆಲಸಕ್ಕೆ ಬರಲ್ಲ ಅಂದೆ ಎಂದು ಸಾರ್ವಜನಿಕರಿಗೆ ಡ್ರೈವರ್ ಉತ್ತರಿಸಿದ್ದಾನೆ. ಪ್ರಯಾಣಿಕರ ಪ್ರಶ್ನೆಗೆ ಉತ್ತರಿಸಲು ಪರದಾಡಿದ್ದ ಚಾಲಕ ಗೋಪಾಲಕೃಷ್ಣನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಇದರ ಬೆನ್ನಲೆ KSRTC ಡಿಪೋ ಮ್ಯಾನೇಜರ್ ಆದೇಶದಂತೆ KSRTC ಬಸ್ ಚಾಲಕ ಗೋಪಾಲನನ್ನು ಕೃಷ್ಣ ನಿರ್ವಾಹಕ ಪ್ರಕಾಶ್ ಅಮಾನತು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಮುಂದಿನ ಸುದ್ದಿ
Show comments