Daily Horoscope
✕

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

Sampriya
ಮಂಗಳವಾರ, 9 ಡಿಸೆಂಬರ್ 2025 (15:21 IST)
ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಅಂಜಳ ಗ್ರಾಮದಿಂದ ದೇವದುರ್ಗಕ್ಕೆ ವಾಪಸ್ಸಾಗುತ್ತಿತ್ತು. ಈ ವೇಳೆ ಅಂಚೇಸುಗೂರು ಕಾಲುವೆಯ ಸೇತುವೆ ದಾಟುವಾಗ ಈ ದುರ್ಘಟನೆ ಸಂಭವಿಸಿದೆ. ಇನ್ನೂ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಂಡಕ್ಟರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. 

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದ್ದರ ಪರಿಣಾಮ ಬಸ್‌ನಲ್ಲಿದ್ದ 40 ಜನರ ಪೈಕಿ 38 ಜನರು ಗಾಯಗೊಂಡಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಕೂಡಲೇ ಸ್ಥಳಕ್ಕೆ ಬಂದಿದ್ದಾರೆ. ಸಲಾಕೆಗಳಿಂದ ಬಸ್‌ನ ಗಾಜು ಒಡೆದು, ಪ್ರಯಾಣಿಕರ ರಕ್ಷಣೆ ಮಾಡಿದ್ದಾರೆ. 

ಇನ್ನೂ ಆಂಬುಲೆನ್ಸ್‌ಗೆ ಕಾದು ಕಾದು ಕೊನೆಗೆ ಗಾಯಗೊಂಡವರನ್ನು ಟಂಟಂ, ಬೈಕ್‌ಗಳಲ್ಲಿ ಗಾಯಾಳುಗಳನ್ನ ರವಾನೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನ್ನನ್ನು ಓಡಿಸಲು ಬಂದ ಯುವಕನನ್ನು ಕಾಲಲ್ಲಿ ಹಾಕಿ ತುಳಿದ ಕಾಡಾನೆ: ಭೀಕರ ವಿಡಿಯೋ ಇಲ್ಲಿದೆ ನೋಡಿ

ಎಸಿ ರೈಲು ಬೋಗಿಯೊಳಗೆ ದೀಪ ಹಚ್ಚಿ ಪೂಜೆ, ಶಂಖನಾದ ಮಾಡಿದ ವ್ಯಕ್ತಿ: ವೈರಲ್ ಆಯ್ತು Video

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಎರಡು ಬಾರಿ ಸೋಲಿಸಿದ ಕಾಂಗ್ರೆಸ್ ಇಂದು ಸಂವಿಧಾನದ ರಕ್ಷಕ ಎಂದು ಬಿಂಬಿಸಿಕೊಳ್ಳುತ್ತಿದೆ: ವಿಜಯೇಂದ್ರ

ಆಭರಣ ಪ್ರಿಯರಿಗೆ ಶಾಕ್: ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಚಿನ್ನದ ದರ ಎಷ್ಟಾಗಿದೆ ಗೊತ್ತಾ

ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡ್ತೀನಿ, ಬಿಜೆಪಿಯವರು ಯಾಕೆ ಕೇಂದ್ರದಿಂದ ಹಣ ಕೇಳಲ್ಲ: ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments