Daily Horoscope
✕

ನಾಳೆಯಿಂದ ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ

Webdunia
ಭಾನುವಾರ, 3 ಮೇ 2020 (11:24 IST)
Normal 0 false false false EN-US X-NONE X-NONE

ಬೆಂಗಳೂರು : ಲಾಕ್ ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ನಾಳೆಯಿಂದ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂಬುದಾಗಿ ತಿಳಿದುಬಂದಿದೆ.

 

ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಗೊಂಡಿದ್ದು, ಈ  ಹಿನ್ನಲೆಯಲ್ಲಿ ಗ್ರೀನ್ ಝೋನ್ ಜಿಲ್ಲೆಗಳಲ್ಲಿ  ಮಾತ್ರ ನಾಳೆಯಿಂದ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ.

 

ಯಾವುದೇ ಪ್ರಯಾಣ ದರ ಹೆಚ್ಚಳವಿಲ್ಲದೆ. ನಿಗದಿತ ದರದಲ್ಲೇ ಪ್ರಯಾಣಿಸಲು ಅವಕಾಶ ನೀಡುವುದಾಗಿ ಕೆಎಸ್ ಆರ್ ಟಿಸಿ ಇಲಾಖೆ ಮಾಹಿತಿ  ನೀಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments