Select Your Language

Notifications

webdunia
webdunia
webdunia
webdunia

KSRTC ಕಂಡಕ್ಟರ್ ಸೂಸೈಡ್

kSRTC Conductor Suicide
bangalore , ಶುಕ್ರವಾರ, 15 ಏಪ್ರಿಲ್ 2022 (20:06 IST)
ನೇಣು ಬಿಗಿದುಕೊಂಡು ಕೆಎಸ್ಆರ್ಟಿಸಿ ಬಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ, ತುಮಕೂರು ಜಿಲ್ಲೆ ಪಾವಗಡ ಕೆಎಸ್ಆರ್ಟಿಸಿ ಬಸ್ ಡಿಪೋದಲ್ಲಿ ನಡೆದಿದೆ. ಶಶಿಧರ್ ಆತ್ಮಹತ್ಯೆ ಶರಣಾದ ಬಸ್ ಚಾಲಕರಾಗಿದ್ದು, ಹೊಸದುರ್ಗ ಮೂಲದ ಶಶಿಧರ್ ಪಾವಗಡ ಕೆಎಸ್ಆರ್ಟಿಸಿ ಬಸ್ ಡಿಪೋದಲ್ಲಿ ಬಸ್ ಚಾಲಕ ಕಂ ಕಂಡಕ್ಟರ್ ಆಗಿ ಕೆಲಸ ಮಾಡ್ತಿದ್ರು. ಕಳೆದ ಎರಡು ದಿನಗಳ ಹಿಂದೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ವಾರದ ನಂತ್ರ ಡಿಪೋ ಸಿಬ್ಬಂದಿ  ಘಟನೆ ಬೆಳಕಿಗೆ ಬಂದಿದೆ. ಪಾವಗಡ ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪ ಕೇಳಿಬರುತ್ತಿದ್ದು, ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸನ್ನಿ ಲಿಯೋನ್​ ಫ್ಯಾನ್ಸ್​​ಗೆ ಡಿಸ್ಕೌಂಟ್..!